ಬೃಹತ್ ಧ್ವಜಸ್ತಂಭದಲ್ಲಿ ಕೇಂದ್ರ ಸಚಿವರಿಂದ ಧ್ವಜಾರೋಹಣ

Webdunia
ಶನಿವಾರ, 8 ಆಗಸ್ಟ್ 2020 (16:45 IST)
ಬೃಹತ್ ಧ್ವಜಸ್ತಂಭದಲ್ಲಿ ಕೇಂದ್ರ ಸಚಿವರೊಬ್ಬರುಧ್ವಜಾರೋಹಣ ನೆರವೇರಿಸಿದ್ದಾರೆ.


ಧಾರವಾಡದಲ್ಲಿ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಆವರಣದಲ್ಲಿ ನಿರ್ಮಿಸಿರುವ 100 ಅಡಿ ಎತ್ತರದ ಧ್ವಜಸ್ತಂಭವನ್ನು ಉದ್ಘಾಟನೆ ಮಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಹಾಗೂ ಕಲ್ಲಿದ್ದಲು, ಗಣಿಗಾರಿಕೆ ಸಚಿವ ಪಲ್ಲಾದ ಜೋಶಿ ಅವರು ಧ್ವಜಾರೋಹಣ ನೆರವೇರಿಸಿದರು.

 ಹುಬ್ಬಳ್ಳಿ-ಧಾರವಾಡದಲ್ಲಿ ಅತೀ ಎತ್ತರದ ಧ್ವಜಸ್ತಂಭ ನಿರ್ಮಿಸಿ  ತ್ರಿವರ್ಣ ಧ್ವಜ ಹಾರುತ್ತಿರುವುದು ನಮ್ಮೆಲ್ಲರ ಅಭಿಮಾನದ ಸಂಗತಿ.

ಆಗಸ್ಟ್ ತಿಂಗಳಲ್ಲಿ ಯೋಗ ಯೋಗ ಅಂತ ಹೇಳಬಹುದು.  ಇದೇ ತಿಂಗಳಲ್ಲಿ ಕ್ವಿಟ್ ಇಂಡಿಯಾ ಮೂವ್ ಮೆಂಟ್ ಪ್ರಾರಂಭವಾಗಿತ್ತು ಹಾಗೂ ಸ್ವಾತಂತ್ರ್ಯ ಸಿಕ್ಕಿದ್ದು ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತರು

ಬಿಹಾರ, ಉತ್ತರ ಪ್ರದೇಶ ನಡುವೆ ರಾಮ ಸೀತೆಯ ಬಾಂಧವ್ಯವಿದೆ: ಯೋಗಿ

ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರವಿದೆ: ಸಂತೋಷ್ ಹೆಗ್ಡೆ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments