Webdunia - Bharat's app for daily news and videos

Install App

50ಕ್ಕೂ ಹೆಚ್ಚು ಪ್ರಯಾಣಿಕರನ್ನು ಬಿಟ್ಟು ವಿಮಾನ ಟೇಕಾಫ್?

Webdunia
ಮಂಗಳವಾರ, 10 ಜನವರಿ 2023 (09:56 IST)
ಬೆಂಗಳೂರು : ದೆಹಲಿಗೆ ಹೋಗಬೇಕಿದ್ದ ಗೋ ಫಸ್ಟ್ ವಿಮಾನವೊಂದು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸುಮಾರು 50ಕ್ಕೂ ಹೆಚ್ಚು ಪ್ರಯಾಣಿಕರನ್ನು ಅಲ್ಲೇ ಬಿಟ್ಟು ಟೇಕಾಫ್ ಆಗಿರುವ ಘಟನೆ ವರದಿಯಾಗಿದೆ.

ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದ ಗೋ ಫಸ್ಟ್ ವಿಮಾನ ಜಿ8116 ಸೋಮವಾರ ಬೆಳಗ್ಗೆ 6:30ರ ವೇಳೆಗೆ ಟೇಕಾಫ್ ಆಫ್ ಆಗಿದೆ. ಆದರೆ 50ಕ್ಕೂ ಹೆಚ್ಚು ಪ್ರಯಾಣಿಕರನ್ನು ನಿಲ್ದಾಣದಲ್ಲಿಯೇ ಬಿಟ್ಟು ವಿಮಾನ ಟೇಕಾಫ್ ಆಗಿದೆ. ಈ ಬಗ್ಗೆ ಪ್ರಯಾಣಿಕರು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ಗಳನ್ನು ಹಾಕಿ ವಿಮಾನಯಾನ ಸಂಸ್ಥೆ ನಿರ್ಲಕ್ಷ್ಯವಹಿಸಿದೆ ಎಂದು ಆರೋಪ ಮಾಡಿದ್ದಾರೆ.

ಪ್ರಯಾಣಿಕರು ಬೋರ್ಡಿಂಗ್ ಪಾಸ್ಗಳನ್ನು ಹೊಂದಿದ್ದು, ಲಗೇಜ್ಗಳನ್ನೂ ಪರಿಶೀಲಿಸಲಾಗಿತ್ತು. ಆದರೆ ಪ್ರಯಾಣಿಕರು ವಿಮಾನದೆಡೆಗೆ ಹೊತ್ತೊಯ್ಯುತ್ತಿದ್ದ ಬಸ್ನಲ್ಲಿಯೇ ಉಳಿದುಕೊಂಡಿದ್ದರು. ಈ ವೇಳೆ ವಿಮಾನ ಟೇಕಾಫ್ ಆಗಿದೆ. ಇದು ವಿಮಾನಯಾನ ಸಂಸ್ಥೆಯ ನಿರ್ಲಕ್ಷ್ಯವಾಗಿದೆ ಎಂದು ಆರೋಪಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನರೇಂದ್ರ ಮೋದಿ ಮತ್ತು ದೇವೇಗೌಡರದು ಜನ್ಮಜನ್ಮದ ಅನುಬಂಧ: ವಿಜಯೇಂದ್ರ ಬಣ್ಣನೆ

ಚಿನ್ನಯ್ಯ ತಂದ ಬುರುಡೆ ಮೂಲ ತನಿಖೆ: ಸೌಜನ್ಯ ಮಾವ ವಿಠಲ್‌ ಗೌಡಗೆ ಡವಡವ

ಮುಂದೊಂದು ದಿನ ಭಾರತ, ಪಾಕ್ ಆಗಲಿದೆ: ಹಿಂದೂಗಳಿಗೆ ಎಚ್ಚರಿಕೆ ನೀಡಿದ ಕಲ್ಲಡ್ಕ ಭಟ್

ಎನ್‌ಡಿಎ ಸಂಸದರಿಗೆ ಮೋದಿ ನಿವಾಸದಲ್ಲಿ ಆಯೋಜಿಸಿದ್ದ ಔತಣಕೂಟ ದಿಢೀರ್ ರದ್ದು, ಕಾರಣ ಏನು ಗೊತ್ತಾ

ಒಳಮೀಸಲಾತಿ ವಿಚಾರವಾಗಿ ಸೆ10 ರಿಂದ ಬಿಜೆಪಿ ಹೋರಾಟ

ಮುಂದಿನ ಸುದ್ದಿ
Show comments