Webdunia - Bharat's app for daily news and videos

Install App

ಫ್ಲಿಪ್ ಕಾರ್ಟ್ ಸಹ-ಸಂಸ್ಥಾಪಕ ಸಚಿನ್ ಬನ್ಸಾಲ್ ವಿರುದ್ಧ ವರದಕ್ಷಿಣೆ ಕಿರುಕುಳ, ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ಪತ್ನಿ

Webdunia
ಗುರುವಾರ, 5 ಮಾರ್ಚ್ 2020 (10:04 IST)
ಬೆಂಗಳೂರು : ಫ್ಲಿಪ್ ಕಾರ್ಟ್ ಸಹ-ಸಂಸ್ಥಾಪಕ ಸಚಿನ್ ಬನ್ಸಾಲ್ ತನ್ನ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ್ದಲ್ಲದೇ ಪತ್ನಿಯ ತಂಗಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.


ಸಚಿನ್ ಬನ್ಸಾಲ್ ಮದುವೆಯ ವೇಳೆ ವರದಕ್ಷಿಣೆಗಾಗಿ ಬೇಡಿಕೆ ಇಟ್ಟಿದ್ದ ಕಾರಣ ಅವರಿಗೆ ಹಣ ನೀಡಿದ್ದರೂ ಕೂಡ ಇದೀಗ ಮತ್ತೆ ಪತ್ನಿಯ ಹೆಸರಿನಲ್ಲಿರುವ ಆಸ್ತಿಯನ್ನು ತನ್ನ ಹೆಸರಿಗೆ ಬರೆದುಕೊಡುವಂತೆ ಒತ್ತಾಯಿಸುತ್ತಿದ್ದಾರೆ. ಅದಕ್ಕಾಗಿ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಅಲ್ಲದೇ ತನ್ನ ನಾದಿನಿ ಮೇಲೆಯೂ  ಲೈಂಗಿಕ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಸಚಿನ್ ಬನ್ಸಾಲ್ ವಿರುದ್ಧ ಅವರ ಪತ್ನಿ ಪತ್ನಿ ಪ್ರಿಯಾ ಬನ್ಸಾಲ್ ಆರೋಪ ಮಾಡಿದ್ದಾರೆ.


ಈ ಬಗ್ಗೆ ಪ್ರಿಯಾ ಬನ್ಸಾಲ್ ಸಚಿನ್ ಬನ್ಸಾಲ್ ವಿರುದ್ಧ ಕೋರಮಂಗಲ ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ