Webdunia - Bharat's app for daily news and videos

Install App

ಇಂದಿನಿಂದ ಲಾಲ್‍ಬಾಗ್‍ನಲ್ಲಿ ಫ್ಲವರ್ ಶೋ ಆರಂಭ

Webdunia
ಶುಕ್ರವಾರ, 4 ಆಗಸ್ಟ್ 2023 (09:02 IST)
ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತವಾಗಿ ಸಸ್ಯಕಾಶಿ ಲಾಲ್ಬಾಗ್ನಲ್ಲಿ ಆಯೋಜಿಸಲಾಗಿರುವ 214ನೇ ಫ್ಲವರ್ ಶೋ ಶುಕ್ರವಾರದಿಂದ ಆರಂಭವಾಗಲಿದೆ.

ನಾಳೆ ಸಂಜೆ 6 ಗಂಟೆಗೆ ಸಿಎಂ ಸಿದ್ದರಾಮಯ್ಯ ಲಾಲ್ ಬಾಗ್ ಶೋ ಉದ್ಘಾಟಿಸಲಿದ್ದಾರೆ. ಆ.4ರಿಂದ ಶುರುವಾಗಿ ಆಗಸ್ಟ್ 15ರ ವರೆಗೆ ಫ್ಲವರ್ ಶೋ ನಡೆಯಲಿದೆ. ಜನರಿಗೆ ಯಾವುದೇ ಸಮಸ್ಯೆಗಳಗಾದಂತೆ ಬಿಗಿ ಬಂದೋಬಸ್ತ್ ಮಾಡಲು ತೋಟಗಾರಿಕೆ ಇಲಾಖೆ ನಿರ್ಧರಿಸಿದೆ. ಸಸ್ಯಕಾಶಿ ಲಾಲ್ ಬಾಗ್ನಲ್ಲಿ 76ನೇ ಸ್ವತಂತ್ರ ಮಹೋತ್ಸವದ ಹಿನ್ನೆಲೆಯಲ್ಲಿ 214ನೇ ಫ್ಲವರ್ ಶೋ ಆಯೋಜನೆ ಮಾಡಲಾಗಿದೆ.

ವಿಧಾನಸೌಧ ಹಾಗೂ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಪರಿಕಲ್ಪನೆಯಲ್ಲಿ ಈ ವರ್ಷದ ಫ್ಲವರ್ ಶೋ ಮೂಡಿ ಬರುತ್ತಿದೆ. ಇನ್ನು ಬರೋಬ್ಬರಿ 2 ಕೋಟಿ ಖರ್ಚು ಮಾಡುತ್ತಿದ್ದು, 69 ಬಗೆಯ ಹೂಗಳು ಈ ಬಾರಿ ಫ್ಲವರ್ ಶೋ ಅಂದವನ್ನ ಹೆಚ್ಚಿಸಲಿವೆ.

ಈ ವರ್ಷ 10 ರಿಂದ 12 ಲಕ್ಷದಷ್ಟು ಜನರು ಬರುವ ಸಾಧ್ಯತೆ ಇದೆ. ಫಲಪುಷ್ಪ ಪ್ರದರ್ಶನದಲ್ಲಿ ಹಲವು ಕಲೆಗಳ ಸಾರುವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಒಟ್ಟು 10 ದಿನಗಳ ಕಾಲ ಫ್ಲವರ್ ಶೋ ಇರಲಿದೆ. ಫ್ಲವರ್ ಶೋಗೆ ಶಾಲಾ ಮಕ್ಕಳಿಗೆ ಫ್ರೀ ಇರಲಿದ್ದು, ಶಾಲಾ ಮಕ್ಕಳಿಗೆ ಕಾಂಪಿಟೇಷನ್ ಆಯೋಜಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷ್ಣವರ್ಧನ್‌ ಸಮಾಧಿ ತೆರವುಗೊಳಿಸಿ ಜಮೀನನ್ನೂ ಮಾರಲು ಹೊರಟ ಬಾಲಣ್ಣನ ಮಕ್ಕಳಿಗೆ ಶಾಕ್‌ ಮೇಲೆ ಶಾಕ್‌

ವ್ಯಕ್ತಿಯಲ್ಲಿ ರಕ್ತ ಮಿಶ್ರಿತ ಕಫ, ಎಕ್ಸರೇ ರಿಪೋರ್ಟ್ ನೋಡಿ ಬೆಚ್ಚಿಬಿದ್ದ ವೈದ್ಯರು

ವಿದ್ಯಾರ್ಥಿನಿ ಶಾಲೆಗೆ ಹೋಗಲು ನಿರಾಕರಣೆ: ಕಾರಣ ಕೇಳಿ ಬೆಚ್ಚಿದ ಪೋಷಕರು

ಚೀನಾದ ಟಿಯಾಂಜಿನ್‌ಗೆ ಆಗಮಿಸಿದ ಪ್ರಧಾನಿ ಮೋದಿಗೆ ಸಿಕ್ತು ಭವ್ಯ ಸ್ವಾಗತ

ಪತ್ನಿ ಸಾವು, ಆಕೆಯ ತಂಗಿಯನ್ನೇ ಮತ್ತೇ ಮದುವೆಯಾದ ಭೂಪನ ಡಿಮ್ಯಾಂಡ್ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments