ತರಕಾರಿ ದರದಲ್ಲಿ ಏರಿಳಿತ

Webdunia
ಭಾನುವಾರ, 19 ಫೆಬ್ರವರಿ 2023 (20:37 IST)
ಇಂದು ತರಕಾರಿ ಬೆಲೆಯಲ್ಲಿ ಭಾರೀ ಏರಿಳಿತ ಕಂಡುಬಂದಿದೆ. ಕೆಲವು ತರಕಾರಿಗಳಿಗೆ ದರ ಇಳಿಕೆಯಾಗಿದ್ದರೆ ಇನ್ನೂ ಉಳಿದ ತರಕಾರಿಗಳ ಬೆಲೆ ಭಾರೀ ಹೆಚ್ಚಳ ಕಂಡುಬಂದಿದೆ. ಈ ಬೆಳವಣಿಗೆ ಗ್ರಾಹಕರ ನೆಮ್ಮದಿ ಕೆಡಿಸಿದೆ. ಕಳೆದ ಕೆಲ ದಿನಗಳಿಂದ ಸ್ಥಿರವಾಗಿ ಮುಂದುವರೆದಿದ್ದ ಬೆಲೆ ಇಂದು ಮತ್ತೆ ಹೆಚ್ಚಳವಾಗಿದೆ ಎನ್ನಬಹುದು.
 
 ಇಂದಿನ ತರಕಾರಿ ಬೆಲೆ ಹೀಗಿದೆ
 
ಹರಿವೆ ಸೊಪ್ಪು (ಕೆಜಿ) ರೂ.8
ನೆಲ್ಲಿಕಾಯಿ ರೂ. 65
ಬೂದು ಕುಂಬಳಕಾಯಿ ರೂ. 22
ಬೇಬಿ ಕಾರ್ನ್ ರೂ. 47
ಬಾಳೆ ಹೂವು ರೂ. 15
ಬೀಟ್‌ರೂಟ್‌ ರೂ.40
ಕ್ಯಾಪ್ಸಿಕಂ ರೂ. 32
ಹಾಗಲಕಾಯಿ ರೂ. 38
ಸೋರೆಕಾಯಿ ರೂ. 27
ಅವರೆಕಾಳು ರೂ. 70
ಎಲೆಕೋಸು ರೂ. 21
ಕ್ಯಾರೆಟ್ ರೂ. 47
ಹೂಕೋಸು ರೂ. 25
ಗೋರೆಕಾಯಿ ರೂ. 35
ತೆಂಗಿನಕಾಯಿ ರೂ. 32
ಕೆಸುವಿನ ಎಲೆ ರೂ. 16
ಕೊತ್ತಂಬರಿ ಸೊಪ್ಪು ರೂ. 9
ಜೋಳ ರೂ. 22
ಸೌತೆಕಾಯಿ ರೂ. 20
ಕರಿಬೇವು ರೂ. 26
ಸಬ್ಬಸಿಗೆ ರೂ. 14
ನುಗ್ಗೆಕಾಯಿ ರೂ. 30
ಬಿಳಿಬದನೆ ರೂ. 29
ಬದನೆ (ದೊಡ್ಡ) ರೂ. 27
ಸುವರ್ಣಗೆಡ್ಡೆ ರೂ. 30
ಮೆಂತ್ಯ ಸೊಪ್ಪು ರೂ. 8

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಬಂಧಿ ಮೇಲೆ ನಿರಂತರ ರೇಪ್, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಕಾಮುಕ

ಬಿಗ್‌ಬಾಸ್ ಸೀಸನ್ 12, ಕ್ಷಮೆಯೊಂದಿಗೆ ಮುನಿಸಿಗೆ ಅಂತ್ಯ ಹಾಡಿದ ಗಿಲ್ಲಿ, ಅಶ್ವಿನಿ ಗೌಡ

ರಾಷ್ಟ್ರ ರಾಜಧಾನಿಯತ್ತ ಡಿಕೆ ಶಿವಕುಮಾರ್ ಪ್ರಯಾಣ, ಹಿಂದಿದೆ ಈ ಕಾರಣ

ಓಡಿಲ್ನಾಳ ಬಾಲಕ ಸಾವು ಪ್ರಕರಣ: ಹೊಸ ತಿರುವು ಪಡೆದ ತನಿಖೆ

ಬಿಜೆಪಿಗೆ ಮರಳುv ಬಗ್ಗೆ ಕೆಎಸ್ ಈಶ್ವರಪ್ಪ ಸ್ಫೋಟಕ ಮಾತು

ಮುಂದಿನ ಸುದ್ದಿ
Show comments