Webdunia - Bharat's app for daily news and videos

Install App

ಹೈಕೋರ್ಟ್‌ ಆದೇಶ ಪಾಲಿಸ್ತೀವಿ, ಸುಪ್ರೀಂಗೆ ಹೋಗಲ್ಲ : ಬೊಮ್ಮಾಯಿ

Webdunia
ಗುರುವಾರ, 25 ಆಗಸ್ಟ್ 2022 (08:59 IST)
ಚಿಕ್ಕಬಳ್ಳಾಪುರ : ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರದ್ದು ಸಂಬಂಧ ಹೈಕೋರ್ಟ್ ಆದೇಶ ಪಾಲಿಸುತ್ತೇವೆಯೇ ಹೊರತು ಸುಪ್ರೀಂ ಕೋರ್ಟ್ ಮೊರೆ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಮಾತನಾಡಿದ ಅವರು, ಎಸಿಬಿ ರದ್ದು ಸಂಬಂಧ ಹೈಕೋರ್ಟ್ ಆದೇಶ ಪಾಲಿಸುತ್ತೇವೆ. ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ. 

ಎಸಿಬಿ ವಿಚಾರವಾಗಿ ಹೈಕೋರ್ಟ್ ಆದೇಶ ಪಾಲನೆ ಪ್ರಕ್ರಿಯೆ ಆರಂಭ ಆಗಿದೆ. ಸರ್ಕಾರದಿಂದ ಸುಪ್ರೀಂ ಮೊರೆ ಹೋಗಿಲ್ಲ. ಖಾಸಗಿ ವ್ಯಕ್ತಿ ಮೇಲ್ಮನವಿ ಹೋಗಿರೋದಕ್ಕೂ ನಮಗೂ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.
ನಾವು ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿಗೆ ಬದ್ಧರಾಗಿದ್ದೇವೆ. ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಹೋಗದಿರಲು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಿದ್ದೇವೆ. ಅದಕ್ಕೆ ನಾವು ಬದ್ಧ ಎಂದಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments