Daily Horoscope
✕

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

Sampriya
ಶುಕ್ರವಾರ, 28 ನವೆಂಬರ್ 2025 (18:56 IST)
ಬೆಂಗಳೂರು:  ಸಿಎಂ ಕುರ್ಚಿಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಕಿತ್ತಾಟದ ನಡುವೆ ಈ ಬೆಳವಣಿಗೆಗಳನ್ನು ಕಾಂಗ್ರೆಸ್‌ ಹೈಕಮಾಂಡ್‌ ಗಮನಕ್ಕೆ ಬಂದಿದೆ. ಹೈಕಮಾಂಡ್ ಆದಷ್ಟು ಬೇಗ ಎಲ್ಲ ಗೊಂದಲಗಳಿಗೆ ತೆರೆ ಎಳೆಯುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್‌ ವಿಶ್ವಾಸ ವ್ಯಕ್ತಪಡಿಸಿದರು.

ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಲಾಬಿಗಳು ಇಲ್ಲ. ಮಾಧ್ಯಮಗಳಲ್ಲಿ ಮಾತ್ರ ಅವೆಲ್ಲ ಇರುವುದು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿಯವರು ನಡೆಯುತ್ತಿರುವ ಬೆಳವಣಿಗೆಗೆ ಪರಿಹಾರವನ್ನು ಹುಡುಕಲಿದ್ದಾರೆ ಎಂದರು. 

ಇನ್ನೂ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಪರ ಸ್ವಾಮೀಜಿಗಳು ನೀಡುತ್ತಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು ನರೇಂದ್ರ ಮೋದಿ ಜೊತೆಗೆ ನಿಂತವರು, ಬಿಜೆಪಿಗೆ ಬೆಂಬಲ ನೀಡಿದವರು ಕಾಂಗ್ರೆಸ್‌ ಪಕ್ಷಕ್ಕೆ ಉಪದೇಶ ನೀಡುತ್ತಿರುವುದು ಸ್ವಾಗತಾರ್ಹ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನದ ಬೆಲೆ ದಿಢೀರ್ ಕುಸಿಯುತ್ತಿರುವುದೇಕೆ, ಜಾಗತಿಕ ಟ್ರೆಂಡ್ ಎಷ್ಟು ದಿನ ಇರಬಹುದು

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಹವಾಮಾನ ಮುನ್ಸೂಚನೆ: ಹೇಗಿರಲಿದೆ ವಾತಾವರಣ

ಪ್ರತಿಯೊಬ್ಬ ಹಿಂದೂಗಳ ಮನೆಯಲ್ಲೂ ಪರವಾನಗಿ ಇರುವ ಬಂದೂಕು ಇರಬೇಕು: ಬಿಜೆಪಿ ಶಾಸಕನ ವಿವಾದಿತ ಹೇಳಿಕೆ Video

ನಿತೀಶ್ ಸೇತು ಉದ್ಘಾಟನೆ ಮಾಡಿ ಜನರತ್ತ ಗಮ್ಚಾ ಬೀಸಿದ ಪ್ರಧಾನಿ ಮೋದಿ Video

ಕಾಂಗ್ರೆಸ್ ಕಾರ್ಯಕರ್ತರಿಗೆ ಸರಕಾರಿ ಹಣ ಹಂಚುವ ಹೀನ ಕಾರ್ಯ: ಆರ್.ಅಶೋಕ್ ಟೀಕೆ

ಮುಂದಿನ ಸುದ್ದಿ
Show comments