ಡಿಸಿಎಂ ಡಿಕೆ ಶಿವಕುಮಾರ್‌ಗೆ ಇದು ಆಲ್‌ಟೈಮ್ ಫೇವರಿಟ್ ತಿನಿಸು ಅಂತೇ

Sampriya
ಮಂಗಳವಾರ, 26 ನವೆಂಬರ್ 2024 (18:20 IST)
Photo Courtesy X
ಬೆಂಗಳೂರಿನ ಬಸವನಗುಡಿ ಕಡಲೆ ಪರಿಷೆಗೆ ಸೋಮವಾರ ಚಾಲನೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ರೈತರು ರಾಜ್ಯದಲ್ಲಿ ಎಲ್ಲೇ ಇರ್ಲಿ, ಅವರು ಬೆಳೆದ ಕಡ್ಲೆಕಾಯಿ ಅವರ ಬದುಕನ್ನು ಹಸನು ಮಾಡಲಿ ಎಂದು ಹಾರೈಸಿದರು.

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಹಾಕಿದ ಅವರು, ಕಡಲೆಕಾಯಿಗೂ ನನಗೂ ಬಿಡಿಸಲಾಗದ ಬಾಂಧವ್ಯ. ಕಡಲೆಕಾಯಿ ತಿನಿಸುಗಳು ಪ್ರಯಾಣದ ವೇಳೆ ನನ್ನ ಪಾರ್ಟ್‌ನರ್‌ ಮಾತ್ರ ಅಲ್ಲ, ನನ್ನ ಆಲ್‌ಟೈಮ್‌ ಫೇವರಿಟ್‌ ಕೂಡ ಹೌದು. ಇತಿಹಾಸ ಪ್ರಸಿದ್ಧ ಬಸವನಗುಡಿ ಕಡಲೆಕಾಯಿ ಪರಿಷೆಗೆ ಇಂದು ಚಾಲನೆ ನೀಡಿದ ಕ್ಷಣಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಇನ್ನೆಷ್ಟು ದಿನ ಇರಲಿದೆ ಕಡಲೆ ಪರಿಷೆ: ಬೆಂಗಳೂರು ಕಡಲೆ ಪರಿಷೆ ಪ್ರಾರಂಭವಾಗಿ ಈಗಾಗಲೇ ಮೂರು ದಿನಗಳಾಗಿವೆ. ಸೋಮವಾರದಿಂದ ಅಧಿಕೃತವಾಗಿ ಕಡಲೆ ಪರಿಷೆ ಪ್ರಾರಂಭವಾಗಿದೆ. ಪ್ರತಿ ವರ್ಷವೂ ಕಾರ್ತಿಕ ಮಾಸದ ಸೋಮವಾರದಂದು ಬೆಂಗಳೂರಿನ ಬಸವನಗುಡಿಯ ಕಡಲೆ ಪರಿಷೆ ನಡೆಯುತ್ತದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments