Publish Date: Tue, 11 Aug 2020 (23:33 IST)
Updated Date: Tue, 11 Aug 2020 (23:34 IST)
ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದುಕೊಂಡಿದ್ದಾರೆ.
ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ.
ನಿರಾಣಿ ಉದ್ಯಮ ಸಮೂಹ ಸಂಸ್ಥೆಯ ಸುಪರ್ದಿಗೆ ಸೇರಿರುವ ಮಂಡ್ಯ ಜಿಲ್ಲೆಯ ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆ ಪುನರಾರಂಭಗೊಳ್ಳಲಿದೆ.
ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದುಕೊಂಡಿದ್ದಾರೆ.
Jagadeesh
Publish Date: Tue, 11 Aug 2020 (23:33 IST)
Updated Date: Tue, 11 Aug 2020 (23:34 IST)