ಸಚಿವ ಉಮೇಶ್ ಕತ್ತಿ ದಿಢೀರ್ ನಿಧನಕ್ಕೆ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಕಂಬನಿ

Webdunia
ಬುಧವಾರ, 7 ಸೆಪ್ಟಂಬರ್ 2022 (19:34 IST)
ಭಾರತೀಯ ಜನತಾ ಪಕ್ಷದ ಹಿರಿಯ ನಾಯಕರೂ ಹಾಗೂ ಸಂಪುಟ ಸಹೋದ್ಯೋಗಿಯೂ ಆಗಿದ್ದ ಶ್ರೀ ಉಮೇಶ್ ಕತ್ತಿಯವರ ಧಿಡೀರ್ ನಿಧನದ ಸುದ್ದಿ ತಿಳಿದು, ದಿಗ್ಭ್ರಮೆಗೊಂಡಿದ್ದಾರೆ.ಕರ್ನಾಟಕ ವಿಧಾನಸಭೆಯ ಅತ್ಯಂತ ಹಿರಿಯ ನಾಯಕರು ಒಬ್ಬರಾಗಿದ್ದರು, ಅನುಭವಿ ಹಾಗೂ ಉತ್ಸಾಹಿ ರಾಜಕಾರಣಿ ಹಾಗೂ ಉತ್ತರ ಕರ್ನಾಟಕ ಭಾಗದ ಜನತೆಯ ದ್ವನಿಯಾಗಿದ್ದ ಉಮೇಶ್ ಕತ್ತಿಯವರ ನಿಧನದಿಂದ ರಾಜ್ಯಕ್ಕೆ ವಿಶೇಷವಾಗಿ ಉತ್ತರ ಕರ್ನಾಟಕ ಭಾಗಕ್ಕೆ ತುಂಬಲಾರದ ತುತ್ತಾಗಿದೆ. ನಷ್ಟವಾಗಿದೆ ಎಂದು ಆರಗಜ್ಞಾನೇಂದ್ರ ಹೇಳಿದ್ದಾರೆ.
 
ದಿವಂಗತರ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ಆತ್ಮವನ್ನು ಭರಿಸುವ ಶಕ್ತಿ ಭಗವಂತ ನೀಡಲಿ, ಎಂದು ಪ್ರಾರ್ಥಿಸುತ್ತೇನೆ ಎಂದು ಆರಗಜ್ಞಾನೇಂದ್ರ ಸಂತಾಪ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಮುಂದಿನ ಸುದ್ದಿ
Show comments