ಕಬ್ಬಿಗೆ ಎಫ್ ಆರ್ ಪಿ ದರ ನೀಡುವಂತೆ ಒತ್ತಾಯ

Webdunia
ಮಂಗಳವಾರ, 13 ನವೆಂಬರ್ 2018 (19:20 IST)
ಕಬ್ಬಿಗೆ ಎಫ್ ಆರ್ ಪಿ ದರ ನೀಡುವಂತೆ ಒತ್ತಾಯಿಸಿ ಸ್ವಾಭಿಮಾನಿ ಶೇತ್ಕರಿ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

 ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
ಪಕ್ಕದ ಮಹಾರಾಷ್ಟ್ರದಲ್ಲಿ ಎಫ್ ಆರ್ ಫಿ ದರದಂತೆ ಕಬ್ಬು ಬೆಳೆಗಾರರಿಗೆ ಬೆಲೆ ನೀಡುತ್ತದೆ. ಆದರೆ ರಾಜ್ಯದಲ್ಲಿನ ಕಾರಖಾನೆಗಳು ಸರಕಾರ ನಿಗದಿಪಡಿಸಿದ ದರ ನೀಡುತ್ತಿಲ್ಲ ಎಂದು ಕಾರಖಾನೆಗಳ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಬಸವ ಸರ್ಕಲನಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು. ಎಫ್ ಆರ್ ಫಿ ಎ ಫ್  ದರ ನೀಡುವಂತೆ  ಒತ್ತಾಯಿಸಿದರು. ಫಿ ಎ ಫ್  ದರ  ನೀಡದೆ ಹೋದರೆ ಉಗ್ರವಾದ ಹೋರಾಟ ಮಾಡುವದಾಗಿ ಅವರು ಎಚ್ಚರಿಸಿದರು. 

ಪ್ರತಿಭಟನೆಯಲ್ಲಿ  ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ದರ ನೀಡದೆ ಹೋದರೆ ಉಗ್ರವಾದ ಹೋರಾಟ ಮಾಡುವದಾಗಿ ಅವರು ಎಚ್ಚರಿಸಿದರು. ದರ ನೀಡುವವರಿಗೆ ಕಾರಖಾನೆ ಕಬ್ಬು ನುರಿಸಲು ಬಿಡುವದಿಲ್ಲ ಎಂದೂ ಹೇಳಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮೋದಿಗೆ ರಾಜ್ಯದ ಮೇಲೆ ಸಿಟ್ಟು, ಅಮವಾಸ್ಯೆ ತೇಜಸ್ವಿಯೂ ಕೇಂದ್ರದಿಂದ ಹಣ ತರಲ್ಲ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments