ಶಾಲೆಗಳಲ್ಲಿ ಕೊವಿಡ್​​ ನಿಯಮ ಜಾರಿಗೆ ಒತ್ತಾಯ

Webdunia
ಶುಕ್ರವಾರ, 23 ಡಿಸೆಂಬರ್ 2022 (20:33 IST)
ಚೀನಾದಲ್ಲಿನ ಕೊರೋನಾ ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ಸ್ಕೂಲ್​​ಗಳಲ್ಲಿ ಕೂಡಲೇ ಕೊರೋನಾ ನಿಯಮಗಳನ್ನ ಜಾರಿ ಮಾಡಿ ಎಂದು ಮಕ್ಕಳ ಪೋಷಕರು ಮನವಿ ಮಾಡಿದ್ದಾರೆ. ಕೋಟೆ ಕೊಳ್ಳೆ ಹೊಡೆದ ನಂತರ ದಿಡ್ಡಿ ಬಾಗಿಲು ಹಾಕೋದು ಬೇಡ. ಈಗಲೇ ಕೊರೋನಾ ತಡೆಗೆ ಮುಂದಾಗಿ ಎಂದು ಮನವಿ ಮಾಡಿದ್ದಾರೆ. ಮಕ್ಕಳಿಗೆ ಕಡ್ಡಾಯ ಮಾಸ್ಕ್, ಸಾಮಾಜಿಕ ಅಂತರ, ಸ್ಯಾನಿಟೈಸೇಷನ್ ನಿಯಮ ಜಾರಿ ಮಾಡಿ ಎಂದು ತಿಳಿಸಿದ್ದಾರೆ. ಕೂಡಲೇ ಎಲ್ಲಾ ಕೊವಿಡ್ ನಿಯಮಗಳನ್ನ ಶಾಲೆಗಳಲ್ಲಿ ಶುರು ಮಾಡಿ. ಸರ್ಕಾರದ ಆದೇಶಕ್ಕೆ ಕಾಯದೇ ನಾವು ಮಕ್ಕಳಿಗೆ ಮಾಸ್ಕ್ ಹಾಕಿ ಕಳಿಹಿಸುತ್ತೇವೆ. ಶಾಲೆಗಳಲ್ಲೂ ಕಟ್ಟುನಿಟ್ಟಾಗಿ ಕೊರೋನಾ ನಿಯಮ ಇರಲಿ. ಶಾಲೆಗಳಲ್ಲಿ ಮುಖ್ಯವಾಗಿ ಕೊವಿಡ್ ನಿಯಮ ಕಡ್ಡಾಯವಾಗಬೇಕು ಎಂದು ಪೋಷಕರು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಗವರ್ನರ್ ವಿರುದ್ಧ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಸದನ ಬಳಕೆ: ವಿಜಯೇಂದ್ರ ಆಕ್ಷೇಪ

ಸರ್ಕಾರ ಬರೆದುಕೊಟ್ಟ ಭಾಷಣ ಓದದ ಗವರ್ನರ್: ವಿಧಾನಸಭೆಯಲ್ಲಿ ತಳ್ಳಾಟ, ಹೈಡ್ರಾಮ

ಕೊನೆಗೂ ವಿಧಾನಸೌಧಕ್ಕೆ ಬಂದ ರಾಜ್ಯಪಾಲರು: ತಾವೇ ಕರೆದೊಯ್ದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments