Webdunia - Bharat's app for daily news and videos

Install App

22ಲಕ್ಷ ಮೌಲ್ಯದ ವಿದೇಶಿ ಸಿಗರೇಟ್ ಜಪ್ತಿ

Webdunia
ಮಂಗಳವಾರ, 17 ಅಕ್ಟೋಬರ್ 2023 (17:33 IST)
ಬೆಂಗಳೂರಿನಲ್ಲಿ ವಿದೇಶಿ ಸಿಗರೇಟ್​​​ಗಳನ್ನ ಅಕ್ರಮವಾಗಿ ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ ಗೋಡೌನ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.. ಅಕ್ರಮವಾಗಿ ದಾಸ್ತಾನು ಮಾಡಿದ ಸುಮಾರು 22 ಲಕ್ಷ ಮೌಲ್ಯದ ವಿದೇಶಿ ಸಿಗರೇಟ್ ಜಪ್ತಿ ಮಾಡಿದ್ದಾರೆ. ಸಿಟಿ ಮಾರ್ಕೆಟ್ ಬಳಿಯ ಗೋಡೌನ್ ನಲ್ಲಿ ದಾಸ್ತಾನು ಮಾಡಿದ್ದ ಆರೋಪಿ ದೆಹಲಿಯಿಂದ ಕೊರಿಯರ್ ಮೂಲಕ ಸಿಗರೇಟ್ ತರಿಸಿದ್ದ ಎಂದು ತಿಳಿದು ಬಂದಿದೆ.. ಆರೋಪಿಯಿಂದ 1,500 ಬಾಕ್ಸ್ ವಿವಿಧ ಮಾದರಿಯ ವಿದೇಶಿ ಸಿಗರೇಟ್ ಜಪ್ತಿ ಮಾಡಲಾಗಿದ್ದು, ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕ್ಯಾಪ್ಟನ್ ಅಭಿಮನ್ಯುಗೆ ರಾಜೋಚಿತ ಬೀಳ್ಕೋಡುಗೆ ನೀಡಲು ಹೆಚ್ಚಿದ ಒತ್ತಡ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾತದಡಿ ನಿವೇಶನ ಪಡೆದಿದ್ದವರಿಗೆ ರಾಜ್ಯ ಸರ್ಕಾರ ಬಿಗ್‌ ಶಾಕ್‌

ಅಂಬಾರಿಯಿಂದ ಕ್ಯಾಪ್ಟನ್ ಅಭಿಮನ್ಯು ಈ ಬಾರಿ ಹೊರಗಿಡದಂತೆ ರಾಮಲಿಂಗಾರೆಡ್ಡಿಗೆ ಈಶ್ವರ್ ಖಂಡ್ರೆ ಪತ್ರ

ಮುಖ್ಯಮಂತ್ರಿಗಳು ಹೊಣೆ ಹೊರುವವರೆಗೂ ಹೇಳಿಕೆ ನೀಡುವುದಿಲ್ಲ: ತೇಜಸ್ವಿ ಯಾದವ್ ಮೊದಲ ರಿಯಾಕ್ಷನ್

ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ನಾಗೇಂದ್ರ ರಾಜೀನಾಮೆ ಪಡೆಯಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments