Webdunia - Bharat's app for daily news and videos

Install App

ಬಿಎಂಟಿಸಿಯ ಎಲೆಕ್ಟ್ರಿಕ್​ ಬಸ್​​ನ ವಿಶೇಷ ಸೌಲಭ್ಯ ಕಂಡು ಕಂಡಕ್ಟರ್​ಗೆ ಕೈಮುಗಿದ ವಿದೇಶಿ ಪ್ರಜೆ

Webdunia
ಶನಿವಾರ, 18 ಮಾರ್ಚ್ 2023 (12:30 IST)
ಸಿಲಿಕಾನ್​ ಸಿಟಿ ಜನರ ಜೀವನಾಡಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ.ನಗರದ ಎಲ್ಲ ಮೂಲಗಳಿಗೂ ಜನರನ್ನು ತಲುಪಿಸುತ್ತದೆ.ಬಿಎಂಟಿಸಿಯಲ್ಲಿ ನಿತ್ಯ ಲಕ್ಷಾಂತರ ಜನರು ಸುರಕ್ಷಿತವಾಗಿ ಸಂಚಾರ ಮಾಡ್ತಿದ್ದಾರೆ.ಆರಾಮದಾಯಕ ಪ್ರಯಾಣಕ್ಕೆ ಬಸ್​ಗಳು ಅನುಕೂಲವಾಗಿದೆ.
 
 ಬಿಎಂಟಿಸಿ ಹೊಸ ಹೊಸ ಬಸ್​ಗಳನ್ನು ಪರಿಚಯಿಸುತ್ತಿದೆ.ಪರಿಸರ ಸ್ನೇಹಿ ಎಲೆಕ್ಟ್ರಿಕ್​ ಬಸ್​, ಎಂಡಿ 15  ಬಸ್​ ಹೀಗೆ ಹೊಸ ಹೊಸ ಬಸ್​ಗಳನ್ನು ರಸ್ತೆಗೆ ಇಳಿಸುತ್ತದೆ.ಎಲೆಕ್ಟ್ರಿಕ್​ ಬಸ್​ನಲ್ಲಿ ವಿಕಲಚೇತನರು ವೀಲ್​​ಚೇರ್​ ಸಮೇತ ಬಸ್​ ಹತ್ತಲು ಗಾಲಿಕುರ್ಚಿ-ಲಿಫ್ಟಿಂಗ್ ಪ್ಲಾಟ್​ಫಾರಂ ಸೌಲಭ್ಯ ಇದೆ.ವಿಕಲಚೇತನ ವಿದೇಶಿ ಪ್ರಜೆಯೊಬ್ಬರು ವೀಲ್​ ಚೇರ್​ ಸಮೇತ ಬಸ್​ ಹತ್ತಿದ್ದು,ಗಾಲಿಕುರ್ಚಿ-ಲಿಫ್ಟಿಂಗ್ ಪ್ಲಾಟ್​ಫಾರಂ​ ಸೌಲಭ್ಯ ಕಂಡು ಆ ಪ್ರಜೆ ಕಂಡೆಕ್ಟ್​​ರಗೆ ಕೈ ಮುಗಿದಿದ್ದಾರೆ.ಈ  ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments