Webdunia - Bharat's app for daily news and videos

Install App

ಬಿಎಂಟಿಸಿಯ ಎಲೆಕ್ಟ್ರಿಕ್​ ಬಸ್​​ನ ವಿಶೇಷ ಸೌಲಭ್ಯ ಕಂಡು ಕಂಡಕ್ಟರ್​ಗೆ ಕೈಮುಗಿದ ವಿದೇಶಿ ಪ್ರಜೆ

Webdunia
ಬುಧವಾರ, 22 ಮಾರ್ಚ್ 2023 (20:11 IST)
​ ಸಿಟಿ ಜನರ ಜೀವನಾಡಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ.ನಗರದ ಎಲ್ಲ ಮೂಲಗಳಿಗೂ ಜನರನ್ನು ತಲುಪಿಸುತ್ತದೆ.ಬಿಎಂಟಿಸಿಯಲ್ಲಿ ನಿತ್ಯ ಲಕ್ಷಾಂತರ ಜನರು ಸುರಕ್ಷಿತವಾಗಿ ಸಂಚಾರ ಮಾಡ್ತಿದ್ದಾರೆ.ಆರಾಮದಾಯಕ ಪ್ರಯಾಣಕ್ಕೆ ಬಸ್​ಗಳು ಅನುಕೂಲವಾಗಿದೆ.
 
 ಬಿಎಂಟಿಸಿ ಹೊಸ ಹೊಸ ಬಸ್​ಗಳನ್ನು ಪರಿಚಯಿಸುತ್ತಿದೆ.ಪರಿಸರ ಸ್ನೇಹಿ ಎಲೆಕ್ಟ್ರಿಕ್​ ಬಸ್​, ಎಂಡಿ 15  ಬಸ್​ ಹೀಗೆ ಹೊಸ ಹೊಸ ಬಸ್​ಗಳನ್ನು ರಸ್ತೆಗೆ ಇಳಿಸುತ್ತದೆ.ಎಲೆಕ್ಟ್ರಿಕ್​ ಬಸ್​ನಲ್ಲಿ ವಿಕಲಚೇತನರು ವೀಲ್​​ಚೇರ್​ ಸಮೇತ ಬಸ್​ ಹತ್ತಲು ಗಾಲಿಕುರ್ಚಿ-ಲಿಫ್ಟಿಂಗ್ ಪ್ಲಾಟ್​ಫಾರಂ ಸೌಲಭ್ಯ ಇದೆ.ವಿಕಲಚೇತನ ವಿದೇಶಿ ಪ್ರಜೆಯೊಬ್ಬರು ವೀಲ್​ ಚೇರ್​ ಸಮೇತ ಬಸ್​ ಹತ್ತಿದ್ದು,ಗಾಲಿಕುರ್ಚಿ-ಲಿಫ್ಟಿಂಗ್ ಪ್ಲಾಟ್​ಫಾರಂ​ ಸೌಲಭ್ಯ ಕಂಡು ಆ ಪ್ರಜೆ ಕಂಡೆಕ್ಟ್​​ರಗೆ ಕೈ ಮುಗಿದಿದ್ದಾರೆ.ಈ  ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments