ಎಲೆಕ್ಷನ್ ಹತ್ರ ಬರ್ತಿದ್ದಂತೆ ನಗರದಲ್ಲಿ ರಾರಾಜಿಸ್ತಿದೆ ವಿದೇಶಿ ನೋಟುಗಳು..!

Webdunia
ಭಾನುವಾರ, 26 ಫೆಬ್ರವರಿ 2023 (18:11 IST)
ಪೋಸ್ಟ್ ಆಫೀಸ್ ಆವರಣದಲ್ಲಿ ವಿದೇಶಿ ನೋಟನ್ನ ಶಾಸಕ ಜಮೀರ್ ಅಹ್ಮದ್ ಹಂಚಿದ್ದಾರೆ.ಸೌದಿ ಅರೇಬಿಯಾದ ೫೦೦ ಮುಖಬೆಲೆಯ ನೋಟುಗಳನ್ನ ಗೌರಿಪಾಳ್ಯದ ಪೋಸ್ಟ್ ಆಫೀಸ್ ಆವರಣದಲ್ಲಿ ಬಿಬಿಎಂಪಿ ಆಶಾ ಕಾರ್ಯಕರ್ತೆಯರಿಗೆ ಜಮೀರ್ ಅಹ್ಮದ್ ಹಂಚಿದ್ದಾರೆ.
 
ಹಣದ ಜೊತೆ ನ್ಯಾಷನಲ್ ಟ್ರಾವೆಲ್ಸ್  ಕಿಟ್ ನ್ನೂ  ಶಾಸಕ ಜಮೀರ್  ನೀಡಿದ್ದು,ಸೌದಿ ಅರೇಬಿಯಾದ ೫೦೦ ರೂ.ಗೆ  ಭಾರತದಲ್ಲಿ ೧೧ಸಾವಿರದ ೩೪ ರೂ. ಮೌಲ್ಯ ಇದೆ.ಪಾದರಾಯನಪುರ ವಾರ್ಡ್ ೧೩೫, ಜೆಜೆ ಆರ್ ನಗರ ವಾರ್ಡ್ ೧೩೬, ರಾಯಪುರಂ ವಾರ್ಡ್ ೧೨೭ ಆಶಾ ಕಾರ್ಯಕರ್ತೆಯರಿಗೆ ಹಣ ಹಂಚಿಕೆ ಮಾಡಿರುವ ಬಗ್ಗೆ ತಮ್ಮ ಫೆಸ್ ಬುಕ್ ಪೇಜ್ ನಲ್ಲಿ ಶಾಸಕ ಬರೆದುಕೊಂಡಿದ್ದಾರೆ. ವಿದೇಶಿ ನೋಟು ಹಂಚಿಕೆಗೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದ್ದು,ಇವತ್ತು ವಿದೇಶಿ ನೋಟು ಹಂಚ್ತಾರೆ. ನಾಳೆ ಮತ್ತೊಂದು ಮಾಡ್ತಾರೆ.ಚುನಾವಣೆಯ ಸಮಯದಲ್ಲಿ ಮತದಾರರನ್ನ ಸೆಳೆಯುವ  ಪ್ರಯತ್ನವಿದು ಕೂಡಲೇ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಳ್ಳಬೇಕೆಂದು ಬಿಜೆಪಿ‌ಕಾರ್ತಕರ್ತರು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಗವರ್ನರ್‌ ಭೇಟಿ ಮಾಡಿದ ಭಾವಿ ಸಿಎಂ ಡಿ.ಕೆ. ಶಿವಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಮುಂದಿನ ಸುದ್ದಿ
Show comments