ಅರಣ್ಯ ಇಲಾಖೆ ಹುತಾತ್ಮರ ದಿನಾಚರಣೆ

Webdunia
ಮಂಗಳವಾರ, 11 ಸೆಪ್ಟಂಬರ್ 2018 (20:17 IST)
ಬಿ ಆರ್ ಟಿ ಹುಲಿಯೋಜನೆ ವಿಭಾಗದಿಂದ ಅರಣ್ಯ ಇಲಾಖೆಯ ಹುತಾತ್ಮರ ದಿನಾಚರಣೆ ನಡೆಯಿತು.
ಚಾಮರಾಜನಗರದ ಅರಣ್ಯ  ಸಸ್ಯ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಹುತಾತ್ಮರ ದಿನಾಚರಣೆಯಲ್ಲಿ  ಜಿಲ್ಲಾ ನ್ಯಾಯಾಧೀಶ ಬಸವರಾಜ್ ಹುತಾತ್ಮರ ಸ್ಮಾರಕಕ್ಕೆ ಗೌರವ ವಂದನೆ ಸಲ್ಲಿಸಿದರು. 

ಇದಕ್ಕೂ ಮೊದಲು ಪೊಲೀಸ್ ಸಿಬ್ಬಂದಿ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಿದರು. ಈ ವೇಳೆ ಮಾತನಾಡಿದ ನ್ಯಾಯಾಧೀಶ ಬಸವರಾಜ್, ಚಾಮರಾಜನಗರದಲ್ಲಿ ಅರಣ್ಯ ಪ್ರದೇಶಕ್ಕನುಗುಣವಾಗಿ ಸಿಬ್ಬಂದಿ ಕೊರತೆ ಇದೆ. ಅರಣ್ಯದಲ್ಲಿ ನಡೆಯುವ ಅಕ್ರಮವನ್ನು ತಡೆಗಟ್ಟಲು ಹಾಗೂ ಸಿಬ್ಬಂದಿಯ ರಕ್ಷಣೆಗಾಗಿ ಅಗತ್ಯ ಶಸ್ತ್ರಾಸ್ತ್ರಗಳನ್ನು ನೀಡಿದರೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಜಿಲ್ಲಾ ಪಂಚಾಯಿತಿ ಸಿಇಒ ಹರೀಶ್ ಕುಮಾರ್, ಎಸ್ಪಿ ಧರ್ಮೇಂದ್ರ ಕುಮಾರ್ ಮೀನಾ, ಡಿಸಿಎಫ್ ಶಂಕರ್ ಕಾರ್ಯಕ್ರಮದಲ್ಲಿದ್ದರು.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿಗೆ ಈ ಕೆಲಸ ಮಾಡಲು ಮರೆಯದ ನರೇಂದ್ರ ಮೋದಿ

ದೀಪೋತ್ಸವ ಅಯೋಧ್ಯೆಗೆ ಹೊಸ ಜಾಗತಿಕ ಗುರುತನ್ನು ನೀಡಿದೆ: ಯೋಗಿ ಆದಿತ್ಯನಾಥ್‌

ನನ್ನ ಮಗನನ್ನು ಸ್ವಯಂಸೇವಕನಾಗಿ ಮಾಡುತ್ತೇನೆಯೇ ವಿನಾ ಶಾಸಕನಾಗಿಯಲ್ಲ: ಸುನಿಲ್ ಕುಮಾರ್ ಕೌಂಟರ್‌

ಪಟಾಕಿ ಹಚ್ಚಲು ಸಿದ್ಧತೆ ನಡೆಸುತ್ತಿರುವಾಗಲೇ ದೆಹಲಿ ಮಂದಿಗೆ ಬಿಗ್ ಶಾಕ್‌

ರಷ್ಯಾದಿಂದ ಭಾರತ ತೈಲ ಖರೀದಿ ವಿಚಾರ: ಮತ್ತೆ ದುಬಾರಿ ಸುಂಕದ ಬೆದರಿಕೆ ನೀಡಿದ ಡೊನಾಲ್ಡ್‌ ಟ್ರಂಪ್‌

ಮುಂದಿನ ಸುದ್ದಿ
Show comments