Daily Horoscope
✕

ರೈತರ ಮೇಲೆ ಅರಣ್ಯ ಇಲಾಖೆ ದರ್ಪ

Webdunia
ಶನಿವಾರ, 1 ಏಪ್ರಿಲ್ 2023 (16:30 IST)
ತುಮಕೂರಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ರೈತರ ಮೇಲೆ ಲಾಠಿ ಚಾರ್ಜ್​ ನಡೆಸಿ, ದರ್ಪ ತೋರಿದ್ದಾರೆ. ಬಗರ್ ಹುಕುಂ ಜಮೀನು ರೈತರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದರ್ಪ ತೋರಿದ್ದು, ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಗಂಗಯ್ಯನಪಾಳ್ಯದಲ್ಲಿ ಈ ಘಟನೆ ನಡೆದಿದೆ. ಟ್ರಂಚ್ ಹೊಡೆಯೋದನ್ನ ತಡೆದ ರೈತರ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಲಾಠಿ ಪ್ರಹಾರ ನಡೆಸಿ, ವಿಕೃತಿ ಮೆರೆದಿದ್ದಾರೆ. ಲಾಠಿಚಾರ್ಜ್​​ನಲ್ಲಿ ರೈತರ ತಲೆಗೆ ಪೆಟ್ಟಾಗಿದ್ದು, ಮಹಿಳೆಯರಿಗೂ ಗಾಯಗಳಾಗಿವೆ. ಗುಬ್ಬಿ ತಾಲೂಕು ಆಸ್ಪತ್ರೆಯಲ್ಲಿ ರೈತರಿಗೆ ಚಿಕಿತ್ಸೆ ನೀಡಲಾಗ್ತಿದೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments