ಚಿರತೆ ಹುಡುಕಾಟದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು

Webdunia
ಮಂಗಳವಾರ, 31 ಅಕ್ಟೋಬರ್ 2023 (16:23 IST)
ನಿನ್ನೆ ಮಧ್ಯಾಹ್ನದಿಂದಲೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಚಿರತೆ ಹುಡುಕಾಟ ನಡೆಸಿದ್ದಾರೆ.ಆದ್ರೆ ಇನ್ನೂ ಚಿರತೆ ಬೋನಿಗೆ ಬೀದಿಲ್ಲ.ಲೇಔಟ್ ನ ಸುತ್ತ ಡ್ರೋನ್ ಮೂಲಕ  ಸೆರೆ ಸಿಗದ ಚಿರತೆ ಹುಡುಕಾಟ ನಡೆಸಿದ್ರು.ಎರಡು ಕೋಳಿ ಹಾಗೂ ಮೇಕೆ ಯನ್ನು ಬೋನ್ ನಲ್ಲಿ ಇರಿಸಿ ಅರಣ್ಯ ಅಧಿಕಾರಿಗಳು ಕಾರ್ಯಾಚರಣೆ ಮಾಡುತ್ತಿದ್ದಾರೆ.
 
ಚಿರತೆಯನ್ನು ಸೆರೆ ಹಿಡಿಯಲು ಅರಣ್ಯಾಧಿಕಾರಿಗಳ ಐದು ತಂಡ ರಚನೆ ಮಾಡಿದ್ದುಐವತಕ್ಕೂ ಹೆಚ್ಚು ಸಿಬ್ಬಂದಿಗಳಿಂದ  ಚಿರತೆ ಕಾರ್ಯಾಚರಣೆ ನಡೆಯುತ್ತಿದೆ.ಲೇಔಟ್ ನ ಸುತ್ತ ಮುತ್ತ ಸಾರ್ವಜನಿಕರು ಒಬೊಬ್ಬರೇ ಓಡಾಟ ನಡೆಸದಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.ಬೋನ್ ಇರುವ ಸ್ಥಳದ ಬಳಿ ಯಾರು ಬರದಂತೆ ಸ್ಥಳೀಯರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಸ್ಟ್ ಫಿನ್ಟೆಕ್ ಇನ್ಶುರೆನ್ಸ್ ಅವಾರ್ಡ್ ಪಡೆದ ಡಿಜಿಟ್ ಇನ್ಶುರೆನ್ಸ್

ಗರ್ಭಿಣಿಯರು ಮಲಬದ್ಧತೆಯಾದರೆ ಏನು ಮಾಡಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಭಾರತಕ್ಕೆ ಈಗ ಯಾರೂ ಫ್ರೆಂಡ್ಸ್ ಇಲ್ಲ, ಯುದ್ಧ ನಡೆದರೆ ನಾವೇ ಗೆಲ್ಲೋದು: ಪಾಕಿಸ್ತಾನ ಸಚಿವ ಆಸಿಫ್

ಮುಂದಿನ ಸುದ್ದಿ
Show comments