Webdunia - Bharat's app for daily news and videos

Install App

ಬಿಬಿಎಂಪಿ ಆಯುಕ್ತರ ನಕಲಿ ಸಹಿ ಮಾಡಿ 1.19 ಕೋಟಿ ಕಬಳಿಕೆ ಯತ್ನ

Webdunia
ಬುಧವಾರ, 10 ಸೆಪ್ಟಂಬರ್ 2014 (12:09 IST)
ಬಿಬಿಎಂಪಿ ಆಯುಕ್ತರ ನಕಲಿ ಸಹಿ ಮಾಡಿ 1.19 ಕೋಟಿ ಕಾಮಗಾರಿ ಹಣ ಪಡೆಯಲು ಕಾಂಗ್ರೆಸ್ ಕಾರ್ಯಕರ್ತ ಪ್ರಯತ್ನಿಸಿದ್ದಾರೆ ಎಂದು ಬಿಜೆಪಿ ಕಾರ್ಪೊರೇಟರ್  
ರಮೇಶ್ ಆರೋಪ ಮಾಡಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತ ಸಾದಿಕ್ ಆಯುಕ್ತರ ರಬ್ಬರ್ ಸ್ಟಾಂಪ್ ಮೂಲಕ ನಕಲಿ ಸಹಿ ಮಾಡಿ 1 ಕೋಟಿ 19 ಲಕ್ಷ ರೂ. ಗುತ್ತಿಗೆ ಕಾಮಗಾರಿಯ ಹಣ  ಪಡೆಯಲು ಪ್ರಯತ್ನಿಸಿದ್ದಾರೆ. ದಾಸರಹಳ್ಳಿ ವಿಭಾಗದ ನಾಲ್ಕು ಪುಟಗಳ ಪತ್ರಕ್ಕೆ ನಕಲಿ ಸಹಿಹಾಕಿದ್ದು, ಈ ಪ್ರಕರಣದಲ್ಲಿ ಬಿಬಿಎಂಪಿಯ ಕೆಲವು ನೌಕರರು ಕೂಡ ಭಾಗಿಯಾಗಿದ್ದಾರೆಂದು ರಮೇಶ್ ಆರೋಪಿಸಿದ್ದಾರೆ.

ಕಾಮಗಾರಿಯ ಮೂಲದ ಬಗ್ಗೆ ಫೈಲ್‌ನಲ್ಲಿ ಉಲ್ಲೇಖವಿಲ್ಲ ಎಂದು ರಮೇಶ್ ಹೇಳಿದ್ದಾರೆ. ಆಯುಕ್ತರ ಗಮನಕ್ಕೂ ಈ ವಿಷಯವನ್ನು ತರಲಾಗಿದೆ ಎಂದು ನುಡಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments