Select Your Language

Notifications

webdunia
webdunia
webdunia
webdunia

ಚಿರತೆ ಸೆರೆಗೆ ಟಾಸ್ಕ್ ಫೋರ್ಸ್ ರಚನೆ

ಚಿರತೆ ಸೆರೆಗೆ ಟಾಸ್ಕ್ ಫೋರ್ಸ್ ರಚನೆ
ರಾಜ್ಯದಲ್ಲಿ ಚಿರತೆಗಳ ಹಾವಳಿ ಜೋರಾಗಿದೆ. ರಸ್ತಯಲ್ಲಿ ಓಡಾಡಲು ಸಾರ್ವಜನಿಕರು ಭಯಪಡಬೇಕಾದ ಪರಿಸ್ಥಿತಿ ಎದುರಾಗಿದೆ. ಮೈಸೂರಿನ ಟಿ.ನರಸೀಪುರದಲ್ಲಿ ಚಿರತೆಯ ಕಾಟ ಹಿನ್ನೆಲೆ ಚಿರತೆ ದಾಳಿ ಪ್ರಕರಣಗಳ ಕುರಿತು ಸಿಎಂ ಚರ್ಚೆ ನಡೆಸಿದ್ದಾರೆ. ಅರಣ್ಯ ಇಲಾಖೆ & ಮೈಸೂರು ಜಿಲ್ಲಾಡಳಿತದೊಂದಿಗೆ ಸಿಎಂ ಚರ್ಚೆ ನಡೆಸಿದ್ದು ಚಿರತೆ ಸೆರೆ ಹಿಡಿಯಲು ಎಲ್ಲಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಈ ಕುರಿತು ಸಭೆಯಲ್ಲಿ ಮಾತನಾಡಿದ ಸಿಎಂ, ಚಿರತೆ ಸೆರೆಹಿಡಿಯಲು ಟಾಸ್ಕ್ ಫೋರ್ಸ್ ರಚನೆ ಮಾಡುವಂತೆ ಸೂಚಿಸಿದ್ರು. ಇಲ್ಲಿಯವರೆಗೂ ಚಿರತೆ ದಾಳಿಯಿಂದ ಸಂಭವಿಸಿದ ಸಾವು-ನೋವಿನ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಕಳವಳ ವ್ಯಕ್ತಪಡಿಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಲಾರಿಯ ಚಕ್ರ ಹರಿದು‌ ಮಹಿಳೆ ಸಾವು