Publish Date: Thu, 12 Oct 2023 (14:00 IST)
Updated Date: Thu, 12 Oct 2023 (14:14 IST)
ಮಾಜಿ ಶಾಸಕರಾದ ಕುಮಾರಸ್ವಾಮಿ ಹಾಗೂ ರಾಮಪ್ಪ ಲಮಾಣಿ,ಎಂ ಎಲ್ ಸಿ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಿದ್ದಾರೆ.ಕಾಂಗ್ರೆಸ್ ಪಕ್ಷ ಸೇರ್ಪಡೆ ಕುರಿತು ತಿರ್ಮಾನವನ್ನ ನಾಯಕರು ಕೈಗೊಳ್ಳಲಿದ್ದು,ಇಂದು ಡಿಕೆಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆ ಆಗುವ ಸಾಧ್ಯತೆ ಇದೆ.ಬೆಳಿಗ್ಗೆ 11 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ನಾಯಕರ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ.