ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಬಿಜೆಪಿ ಮಾಜಿ ಶಾಸಕರು

Webdunia
ಗುರುವಾರ, 12 ಅಕ್ಟೋಬರ್ 2023 (14:00 IST)
ಮಾಜಿ ಶಾಸಕರಾದ ಕುಮಾರಸ್ವಾಮಿ ಹಾಗೂ ರಾಮಪ್ಪ ಲಮಾಣಿ,ಎಂ ಎಲ್ ಸಿ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಿದ್ದಾರೆ.ಕಾಂಗ್ರೆಸ್‌ ಪಕ್ಷ ಸೇರ್ಪಡೆ ಕುರಿತು  ತಿರ್ಮಾನವನ್ನ ನಾಯಕರು ಕೈಗೊಳ್ಳಲಿದ್ದು,ಇಂದು ಡಿಕೆಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್‌ ಸೇರ್ಪಡೆ ಆಗುವ ಸಾಧ್ಯತೆ ಇದೆ.ಬೆಳಿಗ್ಗೆ 11 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ನಾಯಕರ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಹೈಡ್ರಾಮಾ: ಮೆಟ್ರೋ ನಿಲ್ದಾಣ ನುಗ್ಗಿದ ಸಿಜೆಪಿ ಪ್ರತಿಭಟನಾಕಾರರು; ಭಾರಿ ಲಾಠಿ ಪ್ರಹಾರ, ಇಂಟರ್ನೆಟ್ ಸ್ಥಗಿತ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಳ್ಳತನದ ಬೆನ್ನಲ್ಲೇ ರೈಲಿನಿಂದ ಕೆಳಗೆ ಬಿದ್ದ ಮೊಬೈಲ್ ಕಳ್ಳ: Shocking video

ತಿಂಡಿ ಖರೀದಿಸುತ್ತಿದ್ದವಳು ಕ್ಷಣಾರ್ಧದಲ್ಲಿ ಸಾವು: ಸಣ್ಣ ತಪ್ಪಿನಿಂದ ರೈಲಿನಡಿಗೆ ಸಿಲುಕಿ ಪೀಸ್ ಪೀಸ್ Video

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಮುಂದಿನ ಸುದ್ದಿ
Show comments