Webdunia - Bharat's app for daily news and videos

Install App

ಜಯನಗರದ ಕೆಫೆಯಲ್ಲಿ ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ದಂಪತಿ

Sampriya
ಗುರುವಾರ, 7 ನವೆಂಬರ್ 2024 (16:36 IST)
Photo Courtesy X
ಬೆಂಗಳೂರು: ಬ್ರಿಟಿಷ್ ಮಾಜಿ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಜತೆಗೆ ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರಿಗೆ ಆಗಮಿಸಿದ್ದು, ಈಚೆಗೆ ದಂಪತಿ ರಾಯರ ದರ್ಶನ ಪಡೆದಿಸದ್ದರು. ಇದೀಗ ದಂಪತಿ ಬೆಂಗಳೂರಿನ ಬೆಂಗಳೂರಿನ ಥರ್ಡ್ ವೇವ್ ಕಾಫಿಯಲ್ಲಿ ಸ್ನೇಹಶೀಲ ಕಾಫಿ ಕೆಫೆಯಲ್ಲಿ ಕಾಣಿಸಿಕೊಂಡರು.

ಇದೀಗ ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫೋಟೋದಲ್ಲಿ ಸುನಕ್ ಅವರು ಕೌಂಟರ್‌ನಲ್ಲಿ ಆರ್ಡರ್‌ ಮಾಡುತ್ತಿರುವುದನ್ನು ಕಾಣಬಹುದು. ಅಲ್ಲೇ ಇದ್ದ ಮಂದಿ ಅವರನ್ನು ನೋಡಿ ರೋಮಾಂಚನಗೊಂಡರು ಮತ್ತು ಸೆಲ್ಫಿ ಕ್ಲಿಕ್ಕಿಸಿಕೊಂಡರು.

ಸುನಕ್ ಅವರು ಬಿಳಿ ಶರ್ಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿದ್ದರೆ,ಅಕ್ಷತಾ ಮೂರ್ತಿ ಅವರು ನೀಲಿಬಣ್ಣದ ಕುರ್ತಾವನ್ನು ಧರಿಸಿದ್ದರು. ಗಮನಾರ್ಹವಾಗಿ, ರಿಷಿ ಸುನಕ್ ಅವರು 2022 ರಿಂದ 2024 ರವರೆಗೆ ಯುಕೆ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು.  ಕಳೆದ ವರ್ಷ ಜಿ 20 ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಮೊದಲು ಅವರು ತಮ್ಮ ಪತ್ನಿಯೊಂದಿಗೆ ದೆಹಲಿಯ ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments