ಕೃಷ್ಣಾ ತೀರದಲ್ಲಿ ಮಾಜಿ ಸಿ ಎಮ್ ಕುಮಾರಸ್ವಾಮಿ ದೀಪಾವಳಿ ಆಚರಣೆ

Webdunia
ಸೋಮವಾರ, 28 ಅಕ್ಟೋಬರ್ 2019 (18:00 IST)
ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಗ್ರಾಮಗಳಲ್ಲಿ ಮಾಜಿ ಸಿ ಎಮ್ ಕುಮಾರಸ್ವಾಮಿ ಸಂಚರಿಸಿ, ಸಂತ್ರಸ್ತರ ಜೊತೆ ತಮ್ಮ ದೀಪಾವಳಿ ಆಚರಿಸಿದರು.
 

ಚಿಕ್ಕೋಡಿ ತಾಲೂಕಿನ ಮಾಂಜರಿ, ಕಾಗವಾಡ ತಾಲೂಕಿನ ಜುಗುಳ ಹಾಗೂ ಅಥಣಿ ತಾಲೂಕಿನ ದರೂರ ಮತ್ತು ಸತ್ತಿ ಗ್ರಾಮಗಳಲ್ಲಿ ಸಂಚರಿಸಿದ ಅವರು, ಜನರ ಅಳಲು ಆಲಿಸಿ ಸರ್ಕಾರದ ಪರಿಹಾರ ಸಮರ್ಪಕವಾಗಿ ತಲುಪಿದೆಯಾ ಅಂತ ವಿಚಾರಿಸಿದರು.  

ಕುಮಾರಸ್ವಾಮಿ ಮಾತನಾಡಿ, ಸರ್ಕಾರ ಕೊಡುವ ಐದು ಲಕ್ಷ ರೂಪಾಯಿ ಮೊತ್ತದಲ್ಲಿ ಮನೆ ಕಟ್ಟಲು ಸಾಧ್ಯವಾ? ಬೆಳೆ ಪರಿಹಾರ ಸಮರ್ಪಕವಾಗಿದೆಯಾ? ಎನ್ನುವ ಮಾಹಿತಿಯನ್ನು ಕಲೆ ಹಾಕಲು ಬಂದಿದ್ದೇನೆ. ಈ ಭಾಗದ ಜನರ ನೋವು ಸಂಕಷ್ಟವನ್ನ ಸರ್ಕಾರದ ಮುಂದೆ ಇಡಲಿದ್ದೇನೆ. ಸರ್ಕಾರ ಕೆಲಸ ಮಾಡದೇ ಇದ್ದರೆ ಹೋರಾಟ ರೂಪಿಸಬೇಕಾಗುತ್ತದೆ.

ಇದರಲ್ಲಿ ಯಾವುದೇ ರಾಜಕೀಯ ಹಿತಾಸಕ್ತಿ ಇಲ್ಲ ಎಂದರು. ಚಿಕ್ಕೋಡಿ, ಕಾಗವಾಡ, ಅಥಣಿ ತಾಲೂಕಿನ ಜನರು ಸಂಕಷ್ಟದಲ್ಲಿ ಇದ್ದಾರೆ. ಅದಕ್ಕೆ ಸರ್ಕಾರ ಸ್ಪಂದಿಸಬೇಕು. ಚುನಾವಣೆ ಬೇಕಾದರೆ ಮುಂದೂಡಲಿ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟನೆಲ್ ರೋಡ್ ಹೆಸರಲ್ಲಿ ಜನರ ಜೀವದ ಜೊತೆ ಚೆಲ್ಲಾಟ ಬೇಡ: ಶೋಭಾ ಕರಂದ್ಲಾಜೆ ಎಚ್ಚರಿಕೆ

ಬೆಂಗಳೂರು ಸುರಂಗ ರಸ್ತೆ ನೆಪದಲ್ಲಿ ದುಡ್ಡು ಹೊಡೆಯುವ ಸ್ಕೀಮ್: ಆರ್ ಅಶೋಕ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಹಾರ ಚುನಾವಣೆ ನ್ಯಾಯವಾಗಿ ನಡೆದಿಲ್ಲ ಎಂದ ರಾಹುಲ್ ಗಾಂಧಿ: ವಿದೇಶದಲ್ಲಿ ಕೂತು ನೆಪ ಹೇಳ್ತೀರಿ ಎಂದ ನೆಟ್ಟಿಗರು

ರಾಹುಲ್ ಗಾಂಧಿ ಮತಗಳ್ಳತನ ಹೋರಾಟದ ಕತೆ ಏನಾಗಲಿದೆ

ಮುಂದಿನ ಸುದ್ದಿ
Show comments