Daily Horoscope
✕

ಕೆರೆ ಕಾಮೇಗೌಡರ ಪರ ಮಾಜಿ ಸಿಎಂ ಬ್ಯಾಟಿಂಗ್

Webdunia
ಶನಿವಾರ, 25 ಜುಲೈ 2020 (13:28 IST)
ಕೊರೊನಾ ಪಾಸಿಟಿವ್ ಆಗಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಕೆರೆ ಕಾಮೇಗೌಡರ ಪರವಾಗಿ ಮಾಜಿ ಸಿಎಂ ಬ್ಯಾಟ್ ಬೀಸಿದ್ದಾರೆ.

ಕೊರೊನಾ ಬಂದಿದ್ದರೂ ಸರಿಯಾಗಿ ಚಿಕಿತ್ಸೆ ಕೊಡುತ್ತಿಲ್ಲ ಅಂತ ಕಾಮೇಗೌಡರು ಅನ್ನಾಹಾರ ತ್ಯಜಿಸಿದ್ದಾರೆ.

ಕೆರೆ ಕಾಮೇಗೌಡರ ಪರಿಸ್ಥಿತಿ ಗಂಭೀರವಾಗಿದ್ದಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಗಳಿ ಹೊನ್ನ ಶೂಲಕ್ಕೆ ಏರಿಸಿರುವ ಸಿಎಂ ಒಳ್ಳೆಯ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆಗೆ ದಾಖಲಿಸಲು ಕ್ರಮ ಕೈಗೊಳ್ಳಬೇಕೆಂದು ಹೆಚ್.ಡಿ.ಕೆ. ಟಾಂಗ್ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆಯಸ್ಸು ಗಟ್ಟಿಯಿತ್ತು ಅದಕ್ಕೇ ಬದುಕಿಕೊಂಡ ಯುವತಿ: ಟ್ರಕ್ ಬಂಪರ್ ಹಿಡಿದು ನೇತಾಡಿದ ವಿಡಿಯೋ ವೈರಲ್

ಅರೆಸ್ಟ್ ಮಾಡ್ರೋ ನನ್ನ… ವಿಮಾನದಲ್ಲೇ ಪೊಲೀಸರು, ಅಭಿಜಿತ್ ದೀಪ್ಕೆ ನಡುವೆ ಹೈಡ್ರಾಮಾ Video

ದೆಹಲಿಯಲ್ಲಿ ಜಂತರ್ ಮಂತರ್ ಚಲೋ ತಡೆಗೆ ಬಿಗಿ ಭದ್ರತೆ: ಯೂಟ್ಯೂಬರ್ ಧ್ರುವ್ ರಾಠಿ ಕಸ್ಟಡಿಗೆ

ಪನಾಮದಲ್ಲಿ ಭೂಕಂಪ: ಕ್ಯಾಮರಾದಲ್ಲಿ ಸೆರೆಯಾಯ್ತು ಭೀಕರ ದೃಶ್ಯ Video

ಮುಂದಿನ ಸುದ್ದಿ
Show comments