Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯಗೆ ಪತ್ರದ ಮೂಲಕ ಮಾಜಿ ಸಿಎಂ ಬೊಮ್ಮಾಯಿ ಮನವಿ

Former CM Bommai appeals to CM Siddaramaiah through a letter
bangalore , ಗುರುವಾರ, 1 ಜೂನ್ 2023 (18:52 IST)
ಕಾಂಗ್ರೆಸ್ ಗ್ಯಾರಂಟಿ ಗಳಿಗೆ 50 ಕೋಟಿ ಬೇಕಾಗಬಹುದು ಎಂದು ಹೇಳಿದ್ದೀರಿ.ಇದರಿಂದ ಆರ್ಥಿಕ ಪರಿಸ್ಥಿತಿ ಬಿಗಡಾಯಿಸಬಾರದು ಹಾಗೂ ರಾಜ್ಯದ ಜನತೆಯ ಮೇಲೆ ಅಪರೋಕ್ಷವಾಗಿ ಹೆಚ್ಚಿನ ಭಾರ ಬೀಳಬಾರದೆಂದು ಪತ್ರ ಬರೆಯುತ್ತಿದ್ದೇನೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ‌ ಸಿಎಂ  ಸಿದ್ದರಾಮಯ್ಯರಿಗೆ ಪತ್ರ ಬರೆದಿದ್ದಾರೆ.
 
ಗ್ಯಾರಂಟಿ ಗಳಿಂದ ಆರ್ಥಿಕ ಹೊರೆಯಾಗದಂತೆ ಕ್ರಮ ವಹಿಸಿ.ತಾವುಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳವರಿ ಎಂಬ ನಂಬಿಕೆ ಇದೆ‌ಗ್ಯಾರಂಟಿ ಜೊತೆಗೆ ಎಲ್ಲ ಅಭಿವೃದ್ಧಿ ಯೋಜನೆಗಳನ್ನುಮುಂದುವರಿಸಿಕೊಂಡುಹೋಗಬೇಕು.ಇದು ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಯ ದೃಷ್ಟಿಯಿಂದ ಇದು ಸರ್ಕಾರದ ಜವಾಬ್ದಾರಿ.ಅಲ್ಲದೇ ಗ್ಯಾರಂಟಿಗಳಿಂದ ಆರ್ಥಿಕ ಹೊರೆಯಾಗದಂತೆ ಕ್ರಮ ವಹಿಸಿ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ‌ ಪತ್ರದ ಮೂಲಕ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ ಮೊಟ್ಟೆ ಬೆಲೆ