Webdunia - Bharat's app for daily news and videos

Install App

2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಶಕ್ತಿ ತೋರಿಸುತ್ತೇವೆ- ಮಾಜಿ ಸಿಎಂ ಹೆಚ್.ಡಿ

Webdunia
ಬುಧವಾರ, 15 ಡಿಸೆಂಬರ್ 2021 (14:03 IST)
ರಾಜ್ಯದ ವಿಧಾನಪರಿಷತ್  25 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಕೇವಲ 1 ಸ್ಥಾನದಲ್ಲಿ ಗೆಲುವು ಸಾಧಿಸಿದ್ದು ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ  2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಶಕ್ತಿ ತೋರಿಸುತ್ತೇವೆ ಎಂದಿದ್ದಾರೆ.
ಈ ಕುರಿತು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ,  ಜೆಡಿಎಸ್ ಶಕ್ತಿ ಉಳಿದಿರೋದು ಹೆಚ್.ಡಿಡಿ  ಕುಟುಂಬದಿಂದ. ಪಕ್ಷ ಸಂಘಟನೆಗೆ ಶ್ರಮವಹಿಸುತ್ತೇವೆ. ಜೆಡಿಎಸ್ ಬಗ್ಗೆ ಮಾತಾಡಲು ಬಿಜೆಪಿ ಕಾಂಗ್ರೆಸ್ ಗೆ ನೈತಿಕತೆ ಇಲ್ಲ. ಜೆಡಿಎಸ್ ಮುಗಿಸುವುದು ರಾಷ್ಟ್ರೀಯ ಪಕ್ಷಗಳ ಗುರಿಯಾಗಿದೆ ಎಂದು ಕಿಡಿಕಾರಿದರು.
ಮಂಡ್ಯದಲ್ಲಿ ಬಿಜೆಪಿ ಮತ ಕಾಂಗ್ರೆಸ್ ಗೆ ಹೋಗಿದೆ. ಹೀಗಾಗಿ ಸೋತಿದ್ದೇವೆ.  2023ಕ್ಕೆ ಚುನಾವಣೆಯಲ್ಲಿ ನಮ್ಮ ಶಕ್ತಿ ತೋರುತ್ತೇವೆ. ಜೆಡಿಎಸ್ ವಿರುದ್ಧ ನಿರಂತರ ಅಪಪ್ರಚಾರ ನಡೆಯಿತು. ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದು ಅಪಪ್ರಚಾರ ನಡೆಯಿತು ಎಂದು ಹೆಚ್.ಡಿಕೆ ಅಸಮಾಧಾನ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments