Select Your Language

Notifications

webdunia
webdunia
webdunia
webdunia

ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾದ ಕುಮಾರಸ್ವಾಮಿ

ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾದ ಕುಮಾರಸ್ವಾಮಿ
ಬೆಂಗಳೂರು , ಶನಿವಾರ, 4 ಮಾರ್ಚ್ 2017 (07:25 IST)
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಅನಾರೋಗ್ಯಕ್ಕೀಡಾಗಿದ್ದು ಅವರನ್ನು ನಗರದ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬುಧವಾರ ರಾತ್ರಿಯಿಂದಲೇ ತೀವ್ರ ಜ್ವರ ಮತ್ತು ಬಳಲಿಕೆಗೆ ತುತ್ತಾಗಿದ್ದ ಕುಮಾರಸ್ವಾಮಿ ಅವರಿಗೆ ವೈದ್ಯರು ವಿಶ್ರಾಂತಿ ಪಡೆಯಲು ಸೂಚಿಸಿದ್ದರು.
 
ಆದರೆ ನಿನ್ನೆ ತೊಂದರೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ವಿಕ್ರಮ್ ಆಸ್ಪತ್ರೆಯ ವೈದ್ಯರಾದ ಡಾ.ಸತೀಶ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಜೆಡಿಎಸ್ ಬಂಡಾಯ ಶಾಸಕರಿಗೆ ಕಾಂಗ್ರೆಸ್ ಟಿಕೆಟ್: ಸಿಎಂ ಭರವಸೆ