Webdunia - Bharat's app for daily news and videos

Install App

ಮಾಜಿ ಸಿಎಂ ಕುಮಾರಸ್ವಾಮಿಗೆ ತಡರಾತ್ರಿ ಸುಸ್ತು ಮತ್ತು ವೀಕ್ನೆಸ್ ಅಂತ ಆಸ್ಪತ್ರೆ ದಾಖಲು

Webdunia
ಬುಧವಾರ, 30 ಆಗಸ್ಟ್ 2023 (15:02 IST)
ಜಯನಗರದ ಅಪೋಲೊ ಖಾಸಗಿ ಆಸ್ಪತ್ರೆಗೆ ಹೆಚ್ ಡಿ ಕೆ ದಾಖಲಾಗಿದ್ದಾರೆ.ಸದ್ಯ ಹೆಲ್ತ್ ಬುಲೆಟಿನ್ ಅಪೋಲೋ ಆಸ್ಪತ್ರೆ ಬಿಡುಗಡೆ ಮಾಡಿದೆ.ಕುಮಾರಸ್ವಾಮಿ  ಅವರ ಆರೋಗ್ಯ ಸ್ಥಿತಿ ಸದ್ಯ ಚೇತರಿಕೆ ಕಂಡಿದೆ .ಡಾಕ್ಟರ್ ಪಿ ಸತೀಶ್ ಚಂದ್ರ ನೇತೃತ್ವದಲ್ಲಿ ಕುಮಾರ ಸ್ವಾಮಿ ಅವರಿಗೆ ಟ್ರೀಟ್ಮೆಂಟ್ ನೀಡಲಾಗ್ತಿದೆ.ಇನ್ನೂ ಆಸ್ಪತ್ರೆಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪತ್ನಿ ಆಗಮಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments