ಜೂಲೈ 1 ರಿಂದ ಬೆಂಗಳೂರಿನಲ್ಲಿ ಜನತಾ ಮಿತ್ರ ಕಾರ್ಯಕ್ರಮ ಪ್ರಾರಂಭ - ಮಾಜಿ ಸಿಎಂ ಕುಮಾರಸ್ವಾಮಿ

Webdunia
ಮಂಗಳವಾರ, 21 ಜೂನ್ 2022 (21:01 IST)
ಜೂಲೈ 1 ರಿಂದ ಬೆಂಗಳೂರಿನಲ್ಲಿ ಜನತಾ ಮಿತ್ರ ಕಾರ್ಯಕ್ರಮ ಪ್ರಾರಂಭ ಮಾಡ್ತೇವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ . ಈ ಕೂರಿತು ಮತ್ತು ಮಾತನಾಡಿ ಇವತ್ತಿನಿಂದ ಜನತಾ ಮಿತ್ರ ಕಾರ್ಯಕ್ರಮವನ್ನು ವಾರ್ಡಿನಲ್ಲಿ ಪ್ರಾರಂಭ ಮಾಡ್ತೀವಿ ಈಗಿನ ರಾಜ್ಯದ ಆಡಳಿತ 2014 ರಲ್ಲಿ ಕಾಂಗ್ರೆಸ್ ಆಳ್ವಿಕೆಯಲ್ಲಿ ಇತ್ತು, ಕಳೆದ ಮೂರು ವರ್ಷದಿಂದ ಬಿಜೆಪಿ ಆಳ್ವಿಕೆಯಲ್ಲಿ ರಾಜ್ಯದ ಸಮಸ್ಯೆ ಇದೆ, ರಾಜ ಕಾಲುವೆ ಸರಿ ಇಲ್ಲ ಎಂದು ಹೇಳಿದರು.ಇನ್ನೂ 2 ದಿನ ಪ್ರಧಾನ ಮಂತ್ರಿಗಳ ಕಾರ್ಯಕ್ರಮದ ಬಿಜೆಪಿ ಪ್ರಗತಿ ವರದಿಯಲ್ಲಿ 33 ಸಾವಿರ ಬರಲಿದೆ ಯೋಜನೆಗಳನ್ನು ಪ್ರಕಟಿಸಲಾಗಿದೆ. ಮೋದಿಯವರಿಂದ ಬೆಂಗಳೂರು ಅಭಿರುದ್ದಿ ಆಗುತ್ತೆ ಅಂತ ಹೇಳ್ತಾರೆ ನಾನೇ ಸಾಬರ್ಬನ್ ಯೋಜನೆ ನಾನು ದೇವೇಗೌಡರು ಪ್ರಧಾನಿ ಇದ್ದಾಗ ಅತ್ರ ಮನವಿ ಮಾಡಿದ್ದೆ. 2019 ರಲ್ಲಿ ನಾನು ಸಾಬರ್ಬನ್ ತೆಗೆದುಕೊಳ್ಳಲು ಶಂಕುಸ್ಥಾಪನೆ ಮಾಡಿ ಅಂತ ಹೇಳಿದ್ದೆ, ಈ ಬಗ್ಗೆ ನಾನು ಸರ್ಕಾರಕ್ಕೆ ಮನವಿ ಮಾಡಿದೆವು . ಆದರೆ ಇವತ್ತು ಬಂದು ಶಂಕು ಸ್ಥಾಪನೆ ಮಾಡಲಾಗಿದೆ. 3 ವರ್ಷ ಪ್ರಧಾನಿ ರಾಜ್ಯಕ್ಕೆ ಬಂದಿಲ್ಲ ನೆರೆ ಬಂದಾಗಲೂ ಬಂದಿಲ್ಲ ನಾವು ಅನೇಕ ಸಮಸ್ಯೆಗಳನ್ನು ಅನುಭವಿಸಿದ್ದೇವೆ. ಆಗ್ಲೂ ಬಂದಿಲ್ಲ ಯಾಕೆ ಅಂದ್ರೆ ಇಲ್ಲಿ ಬಿಜೆಪಿಗೆ ಉಳಿಗಾಲ ಇಲ್ಲ ಚುನಾವಣೆ ಇರೋದ್ರಿಂದ ಈಗ ಬಂದಿದ್ದಾರೆ. ಚುನಾವಣೆ ಇರೋದ್ರಿಂದ ಈಗ ಬಂದಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಪಾತಾಳಕ್ಕೆ ಕುಸಿಯುತ್ತಿದೆ: ಮಲ್ಲಿಕಾರ್ಜುನ ಖರ್ಗೆ ಬೇಡ, ಪ್ರಿಯಾಂಕ್ ಗಾಂಧಿ ಬಂದ್ರೆ ಸರಿ ಹೋಗುತ್ತೆ

ಡಿಕೆ ಶಿವಕುಮಾರ್ ಸಿಎಂ ಆಗ್ತಾರಾ: ಕೋಡಿ ಶ್ರೀಗಳ ಸ್ಪೋಟಕ ಭವಿಷ್ಯ

ಚೆಲುವರಾಯಸ್ವಾಮಿ ನೇತೃತ್ವದಲ್ಲಿ ದೆಹಲಿಗೆ ಕೈ ನಾಯಕರ ದಂಡು

ಬಿಬಿಎಂಪಿ ಖಾತಾ ಸರ್ಟಿಫಿಕೇಟ್ ಆನ್ ಲೈನ್ ನಲ್ಲಿ ಪಡೆಯುವುದು ಹೇಗೆ

Gen Z ಗಾಗಿ ಅಂಚೆ ಇಲಾಖೆಯಿಂದ ಹೊಸ ಪ್ಲ್ಯಾನ್: ಇಲ್ಲಿದೆ ಡೀಟೈಲ್ಸ್

ಮುಂದಿನ ಸುದ್ದಿ
Show comments