Daily Horoscope

ಅನಿವಾರ್ಯವಾಗಿ ಮೋದಿ ಮತ್ತೊಮ್ಮೆ ಪಿಎಂ ಆಗಲಿ ಎಂದ ಮಾಜಿ ಸಿಎಂ

Webdunia
ಸೋಮವಾರ, 11 ಮಾರ್ಚ್ 2019 (16:27 IST)
ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಅನಿವಾರ್ಯವಾಗಿ ಪ್ರಧಾನಿಯಾಗಬೇಕು. ಹೀಗಂತ ಮಾಜಿ ಸಿಎಂ ಹೇಳಿದ್ದಾರೆ.

ಎಸ್.ಎಂ.ಕೃಷ್ಣ ಈ ಹೇಳಿಕೆ ನೀಡಿದ್ದು, ನರೇಂದ್ರ ಮೋದಿಯವರು ಅನಿವಾರ್ಯವಾಗಿ ಮತ್ತೊಮ್ಮೆ ಈ ದೇಶದ ಪ್ರಧಾನಿ ಯಾಗಬೇಕು ಎಂದು ನಾನು ಬಯಸಿದ್ದೇನೆ. ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು.

ಹಾಗಾಗಿ ನಾನು ರಾಜ್ಯಾದ್ಯಂತ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳಲು ಬಯಸಿದ್ದೇನೆ. ಬೆಂಗಳೂರಿನ ಮೂರೂ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಪ್ರಬಲವಾದ ನೆಲೆ ಇದೆ‌. ಇಲ್ಲಿ ದೇವೇಗೌಡರು ಸೇರಿದಂತೆ ಯಾರೆ ಸ್ಪರ್ಧಿಸಿದ್ರೂ ಇಲ್ಲಿ ವ್ಯಕ್ತಿ ಮುಖ್ಯವಾಗಲ್ಲ. ಸಿದ್ದಾಂತದ ಆಧಾರದ ಮೇಲೆ ಚುನಾವಣೆ ನಡೆಯುತ್ತದೆ. ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಹೇಳಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments