Select Your Language

Notifications

webdunia
webdunia
webdunia
webdunia

ಆಂಧ್ರಪ್ರದೇಶದ ಮಾಜಿ ಸಿಎಂ,ಚಂದ್ರಬಾಬು ನಾಯ್ಡು ಬಂಧನ

ಆಂಧ್ರಪ್ರದೇಶದ ಮಾಜಿ ಸಿಎಂ,ಚಂದ್ರಬಾಬು ನಾಯ್ಡು ಬಂಧನ
ಆಂಧ್ರಪ್ರದೇಶ , ಭಾನುವಾರ, 10 ಸೆಪ್ಟಂಬರ್ 2023 (15:50 IST)
ಸ್ಕಿಲ್ ಹಗರಣದ ಎ1  ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರನ್ನು ಆಂಧ್ರದ ನಂದ್ಯಾಲದಲ್ಲಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಚಂದ್ರಬಾಬು ನಾಯ್ಡು ಅವರು ಸ್ಕಿಲ್ ಡೆವಲಪ್ಮೆಂಟ್ ಯೋಜನೆಯಲ್ಲಿ 371 ಕೋಟಿ ರೂ. ಅಕ್ರಮ ಎಸಗಿದ್ದು, ಹಗರಣ ಸಂಬಂಧ ಸೂಕ್ತ ಉತ್ತರ ನೀಡದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೂಚನೆ ಮೇರೆಗೆ ಬಂಧಿಸಲಾಗಿದೆ.ಇನ್ನು ಚಂದ್ರಬಾಬು ನಾಯ್ಡು ಅವರ ವಿರುದ್ಧ 58 ಕೋಟಿ ರೂ. ಯೋಜನೆಯ ವೆಚ್ಚವನ್ನು 371 ಕೋಟಿ ರೂ.ಗೆ ಹೆಚ್ಚಿಸಿದ ಆರೋಪ ಕೇಳಿಬಂದಿತ್ತು. ಈ  ಹಗರಣ ಸಂಬಂಧ ಸೂಕ್ತ ಉತ್ತರ ನೀಡದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೂಚನೆ ಮೇರೆಗೆ ಐಪಿಸಿ ಸೆಕ್ಷನ್ 166, 167, 481, 420, 465, 468, 471, 409, 201, r/w 109, 34 ಮತ್ತು 37ರ ಅಡಿ ಬಂಧಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಾನು ಹೆಮ್ಮೆಯ ಹಿಂದೂ, ನಾನು ಬೆಳೆದದ್ದು ಹೀಗೆ- ರಿಷಿ ಸುನಕ್