ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟದ ಬೆನ್ನಲ್ಲೇ ಮಾಜಿ ಸಿಎಂ ಸದಾನಂದ ಗೌಡ ಸ್ಫೋಟಕ ಹೇಳಿಕೆ

Sampriya
ಬುಧವಾರ, 26 ನವೆಂಬರ್ 2025 (12:47 IST)
ಬೆಂಗಳೂರು: ಕಾಂಗ್ರೆಸ್‌ ಸರ್ಕಾರದಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿರುವ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. 

ಕಾಂಗ್ರೆಸ್‌ ನಾಯಕರ ಸ್ವಯಂಕೃತ ಅಪರಾಧದಿಂದ ರಾಜ್ಯದಲ್ಲಿ ಸರ್ಕಾರ ಬಿದ್ದು ಹೋದರೆ ಬಿಜೆಪಿ ವರಿಷ್ಠರು ನೀಡುವ ಆದೇಶ ಜಾರಿಗೊಳಿಸುತ್ತೇವೆ. ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಆಗಬಾರದು, ಏನಾದರೂ ಮಾಡಿ ಎಂದು ಪಕ್ಷದ ವರಿಷ್ಠರು ಸೂಚನೆ ನೀಡಿದರೆ ನಾವು ಸರ್ಕಾರ ರಚನೆಗೆ ಪ್ರಯತ್ನಿಸುತ್ತೇವೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಸತ್ತು ಹೋಗಿದೆ. ರಾಜ್ಯದ ಜನರು ಕಂಗಾಲಾಗಿದ್ದಾರೆ.  ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವುದು ಸೇರಿದಂತೆ ರೈತರ ಹಲವು ಸಮಸ್ಯೆಗಳಿವೆ. ಅವುಗಳ ಪರಿಹಾರಕ್ಕೆ ಸರ್ಕಾರ ಮುಂದಾಗುತ್ತಿಲ್ಲ. ಆದ್ದರಿಂದ ಈ ಸರ್ಕಾರ ಇರಬಾರದು ಎಂದು ಹೇಳಿದರು.

ದೇಶದಲ್ಲಿ ಕಾಂಗ್ರೆಸ್ ಮುಳುಗುತ್ತಿರುವ ಹಡಗು. ದೇಶದಲ್ಲಿ ಕೇವಲ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇದೆ. ಇದರಲ್ಲಿ ಎರಡು ಸಣ್ಣ ಪುಟ್ಟ ರಾಜ್ಯಗಳಿವೆ ಎಂದು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಬಾಂಬ್ ಸ್ಫೋಟ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಈ ನಾಯಕ ಸಿಎಂ ಆದ್ರೆ ಒಳ್ಳೆಯದು ಎಂದಾ ಕೈ ಶಾಸಕ ಹೆಚ್‌ವಿ ವೆಂಕಟೇಶ್‌

ಸಿಎಂ ಕುರ್ಚಿಗಾಗಿ ಗುದ್ದಾಟ, ಡಿಕೆ ಶಿವಕುಮಾರ್ ಮನೆಗೆ ಪ್ರವೇಶಿಸಿದ ಅಜ್ಜಯ್ಯ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀಗೆ ಢವಢವ, ಆರೋಪ ಸಾಬೀತಾದಲ್ಲಿ ಎಷ್ಟು ವರ್ಷ ಜೈಲು ಗೊತ್ತಾ

ನನ್ನ ತಾಯಿ ಅನುಭವಿಸಿದ ಕಷ್ಟ ಯಾರಿಗೂ ಬರಬಾರದು ಎಂದು ಈ ಯೋಜನೆ ತಂದಿದ್ದ ಮಹಾಂತೇಶ್ ಬೀಳಗಿ

ಮುಂದಿನ ಸುದ್ದಿ
Show comments