Daily Horoscope
✕

ಭ್ರಷ್ಟಾಚಾರದಲ್ಲಿ ತೊಡಗಿದವರಿಗೆ ತಕ್ಕ ಫಲ ಸಿಗಲಿದೆ ಎಂದ ಮಾಜಿ ಸಿಎಂ

Webdunia
ಬುಧವಾರ, 17 ಫೆಬ್ರವರಿ 2021 (12:08 IST)
ಬೆಂಗಳೂರು : ರಾಮ ಮಂದಿರ ದೇಣಿ ಸಂಗ್ರಹಿಸುವ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರ ಸ್ವಾಮಿ ಹೇಳಿಕೆಗೆ ಅನೇಕರು ತಿರುಗೇಟು ನೀಡುತ್ತಿದ್ದಾರೆ. ಕುಮಾರಸ್ವಾಮಿ ಅವರಿಗೆ ದೇವರ ಮೇಲೆ ನಂಬಿಕೆ ಇಲ್ಲ ಎಂದು ಟೀಕಿಸಿದ್ದಾರೆ.

ಇದಕ್ಕೆ ತಿರುಗೇಟು ಕುಮಾರಸ್ವಾಮಿ ನೀಡಿದ, ದೇವೇಗೌಡರಷ್ಟು ದೈವತ್ವ ನಂಬಿದವರು ಇನ್ನೊಬ್ಬರಿಲ್ಲ. ದೈವದ ಮೇಲಿನ ನಮ್ಮ ನಂಬಿಕೆ ಪ್ರಶ್ನಿಸುವವರು ಮೂರ್ಖರು. ನಾವು ಮಾಡಿದಷ್ಟು ಪೂಜೆ, ಪ್ರಾರ್ಥನೆ ಯಾರು ಮಾಡಿಲ್ಲ. ಈ ನಕಲಿಗಳದ್ದು ಅಧಿಕಾರ ರಾಮ ಜಪ ಎಂದು ಟ್ವೀಟರ್ ನಲ್ಲಿ  ಕಿಡಿಕಾರಿದ್ದಾರೆ.

ಅಲ್ಲದೇ ರಾಮನ ಹೆಸರಿನಲ್ಲಿ ರಾಜಕೀಯ, ಹಣದ ಕೊಳ್ಳೆ ಪ್ರಶ್ನಿಸಿದ್ದಕ್ಕೆ ನಕಲಿ ಹಿಂದೂಗಳು ಬೀದಿಗೆ ಬಿದ್ದು ಅರಚಾಡುತ್ತಿವೆ. ರಾಮನ ಹೆಸರಲ್ಲಿ ಅಧಿಕಾರಕ್ಕಾಗಿ ರಾಜಕೀಯಕ್ಕಾಗಿ ಹಣಕ್ಕಾಗಿ ಬಳಸಿಕೊಳ್ಳುವುದು ಧಾರ್ಮಿಕ ಭ್ರಷ್ಟಾಚಾರ. ಭ್ರಷ್ಟಾಚಾರದಲ್ಲಿ ತೊಡಗಿದವರಿಗೆ ತಕ್ಕ ಫಲ ಸಿಗಲಿಕ್ಕಿದೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನಿದು ಸ್ಟಾರ್ಲಿಂಕ್, ಎಲಾನ್ ಮಸ್ಕ್ ಸ್ಟಾರ್ಲಿಂಕ್ ಭಾರತದ ಭದ್ರತೆ ಎಷ್ಟು ಅಪಾಯಕಾರಿ, ಗಮನಿಸಿ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

ಮುಂದಿನ ಸುದ್ದಿ
Show comments