ಬೆಂಗಳೂರು : ಹೃದಯ ಸಂಬಂಧಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
									
										
								
																	
ಸಿಎಂ ಸಿದ್ದರಾಮಯ್ಯ ಅವರು ರಕ್ತದೊತ್ತಡ ಹಾಗೂ ಎದೆನೋವು ಸಮಸ್ಯೆಯಿಂದ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಲಾಗಿತ್ತು.
									
			
			 
 			
 
 			
			                     
							
							
			        							
								
																	
ಕಳೆದ 5 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದರಾಮಯ್ಯ ಇದೀಗ ಗುಣಮುಖರಾದ ಹಿನ್ನಲೆಯಲ್ಲಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.