Daily Horoscope
✕

ಮಧ್ಯಂತರ ಚುನಾವಣೆಗೆ ಸಿದ್ಧರಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ

Webdunia
ಮಂಗಳವಾರ, 3 ಸೆಪ್ಟಂಬರ್ 2019 (11:51 IST)
ಬೆಂಗಳೂರು : ಮಧ್ಯಂತರ ಚುನಾವಣೆಗೆ ಸಜ್ಜಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಶಾಸಕರಿಗೂ ಚುನಾವಣೆಗೆ ಸಿದ್ಧರಾಗುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.




ಬಿಜೆಪಿ ಸರ್ಕಾರ ಹೆಚ್ಚು ಕಾಲ ಉಳಿಯುವುದಿಲ್ಲ. ಆದ್ದರಿಂದ ಮಧ್ಯಂತರ ಚುನಾವಣೆಗೆ ನಡೆಯುವುದು ಖಚಿತ ಎಂದು ಭವಿಷ್ಯ ನುಡಿದಿದ್ದ ಸಿದ್ದರಾಮಯ್ಯ ,ಅಷ್ಟಕ್ಕೆ ಸುಮ್ಮನಾಗದೆ ಇದೀಗ ಮಧ್ಯಂತರ ಚುನಾವಣೆಗೆ ಸಿದ್ಧರಾಗುವಂತೆ ಕೈ ಶಾಸಕರಿಗೆ  ಸೂಚನೆ ನೀಡಿದ್ದಾರೆ ಎನ್ನಲಾಗಿದೆ.


ಕೈ ನಾಯಕರಾದ ರಾಮಲಿಂಗಾ ರೆಡ್ಡಿ, ಕೆ.ಜೆ.ಜಾರ್ಜ್, ಜಮೀರ್ ಗೆ ಸೂಚನೆ ನೀಡಿದ್ದು, ಬಿಜೆಪಿ ಶಾಸಕರಿರುವ ಕ್ಷೇತ್ರಗಳಲ್ಲಿ ಕೈ ಅಭ್ಯರ್ಥಿಗಳನ್ನ ಹುಡುಕುವಂತೆ ಹಾಗೂ ಯಾರು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ ಎಂಬ ಬಗ್ಗೆ ಮಾಹಿತಿ ಕಲೆ ಹಾಕುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments