Select Your Language

Notifications

webdunia
webdunia
webdunia
webdunia

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಈಗಿನ ಕನಕದಾಸರು ಎಂದ ಮಾಜಿ ಸಚಿವ

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಈಗಿನ ಕನಕದಾಸರು ಎಂದ ಮಾಜಿ ಸಚಿವ
ರಾಯಚೂರು , ಮಂಗಳವಾರ, 5 ಫೆಬ್ರವರಿ 2019 (08:55 IST)
ರಾಯಚೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಈಗಿನ ಕನಕದಾಸರು ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಹಾಡಿಹೊಗಳಿದ್ದಾರೆ.



ಜಿಲ್ಲೆಯ ಸಿಂಧನೂರಿನಲ್ಲಿ ನಡೆದ ಕನಕದಾಸರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ತಂಗಡಗಿ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಈಗಿನ ಕನಕದಾಸರು. ಆಗ ಕನಕದಾಸರು ಒಂದು ಸಮಾಜಕ್ಕೆ ಸೀಮಿತರಾಗಿರಲಿಲ್ಲ ಈಗ ಸಿದ್ದರಾಮಯ್ಯವರು ಅವರಂತೆಯೇ ಇದ್ದಾರೆ ಎಂದು ಹಾಡಿಹೊಗಳಿದ್ದಾರೆ.


‘ಮಾಜಿ ಸಿಎಂ ಸಿದ್ದದರಾಮಯ್ಯ ಅವರ ಸಂಪುಟದಲ್ಲಿ ಸಚಿವನಾಗಿದ್ದಕ್ಕೆ ನನಗೆ ಹೆಮ್ಮೆಯಿದೆ. 5 ವರ್ಷ ಕಾಲ ಉತ್ತಮ ಆಡಳಿತವನ್ನ ಸಿದ್ದರಾಮಯ್ಯ ಅವರು ನೀಡಿದ್ದಾರೆ. ಅಲ್ಲದೇ ಹಿಂದುಳಿದ ಸಮಾಜಗಳ ಮೇಲೆತ್ತುವ ಕೆಲಸ ಮಾಡಿದ್ದಾರೆ. ಅವರ ಕಾರ್ಯಗಳ ಬಗ್ಗೆ ಜನರಿಗೆ ಈಗ ಅರಿವಾಗುತ್ತಿದೆ’ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.



 

Share this Story:

Follow Webdunia kannada

ಮುಂದಿನ ಸುದ್ದಿ

ಮಂಗನ ಕಾಯಿಲೆ ; ಕಾಡಂಚಿನ ಗ್ರಾಮದಲ್ಲಿ ಜಾಗೃತಿ