ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಘೋಷಣೆ ಬಹುತೇಕ ಖಚಿತ

Webdunia
ಬುಧವಾರ, 17 ಮೇ 2023 (12:38 IST)
ಇಂದು ಸಿಎಂ ಆಯ್ಕೆ ಪೈನಲ್ ಆಗಲಿದೆ.ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಘೋಷಣೆ ಬಹುತೇಕ ಖಚಿತವಾಗಿದೆ.ಈ ಹಿನ್ನೆಲೆ ಶಿವಾನಂದ್ ಸರ್ಕಲ್‌ ಬಳಿ‌ ಇರುವ ಸಿದ್ದರಾಮಯ್ಯ ಸರ್ಕಾರಿ ನಿವಾಸದ ಮುಂದೆ ಸಂಭ್ರಮ ಮುಗಿಲುಮಟ್ಟಿದೆ.ಸಿದ್ದು ಅಭಿಮಾನಿಗಳಿಂದ ಸಿಹಿ ಹಂಚಿ ಸಂಭ್ರಮಿಸಲಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂಧನೆಗಳು ಎಂದು ಬ್ಯಾನರ್ ಅಳವಡಿಕೆ ಸಹ ಮಾಡಲಾಗಿದೆ.
 
ಬಹುತೇಕ ಸಿ ಎಂ ಸ್ಥಾನಕ್ಕೆ ಸಿದ್ದರಾಮಯ್ಯ ಖಚಿತ ಹಿನ್ನೆಲೆ ಕೆ ಪಿ ಸಿ ಸಿ ಕಛೇರಿ ಮುಂದೆ ಪ್ರತಿಭಟನೆ ಮಾಡಲಾಗಿದೆ.ದಲಿತ ನಾಯಕನನ್ನ ಸಿ ಎಂ ಮಾಡಬೇಕಾಗಿ ಹೈಕಮಾಂಡ್ ಗೆ  ದಲಿತ ಸಂಘರ್ಷ ಸಂಘಟನೆ ಮನವಿ ಮಾಡಿದೆ.ಕೆ ಪಿ ಸಿಸಿ ಕಛೇರಿ ಮುಂದೆ ಹೈಕಮಾಂಡ್ ಗೆ ಮನವಿ ಮಾಡಿದ್ದು,ಪರಮೇಶ್ವರ್ ಇಲ್ಲವೇ ಮಲ್ಲಿಕಾರ್ಜುನ ಖರ್ಗೆ ಯನ್ನ ಸಿ ಎಂ ಮಾಡುವುದಾಗಿ ಮನವಿ ಸಹ ಮಾಡಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments