Select Your Language

Notifications

webdunia
webdunia
webdunia
webdunia

ಮಾಜಿ ಸಿಎಂ ಸಿದ್ದರಾಮಯ್ಯ ಕಿರಿಯ ಸಹೋದರ ನಿಧನ

ಮಾಜಿ ಸಿಎಂ ಸಿದ್ದರಾಮಯ್ಯ ಕಿರಿಯ ಸಹೋದರ ನಿಧನ
ಮೈಸೂರು , ಶನಿವಾರ, 27 ಆಗಸ್ಟ್ 2022 (10:18 IST)
ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ ಇಂದು ನಿಧನರಾಗಿದ್ದಾರೆ.

ಮೈಸೂರು ತಾಲೂಕಿನ ಸಿದ್ದರಾಮನಹುಂಡಿಯಲ್ಲಿ ವಾಸವಿದ್ದ ರಾಮೇಗೌಡ ಅವರು ಇಂದು ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಸಿದ್ದರಾಮಯ್ಯ ಕೊನೆಯ ತಮ್ಮ ರಾಮೇಗೌಡ (67) ಇಂದು ರಾತ್ರಿ 9 ಗಂಟೆ ವೇಳೆಗೆ ನಿಧನರಾಗಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ರಾಷ್ಟ್ರೀಯ ಭದ್ರತಾ ಸಮೂಹಕ್ಕೆ ಡ್ರೋನ್ ಸೇರ್ಪಡೆ