Daily Horoscope
✕

ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ

Webdunia
ಸೋಮವಾರ, 29 ಮಾರ್ಚ್ 2021 (12:22 IST)
ಬೆಂಗಳೂರು : ಮುಖ್ಯಮಂತ್ರಿ ಅವರೇ, ನಿಮ್ಮ ಸರ್ಕಾರ ಅಸ್ತಿತ್ವದಲ್ಲಿದೆಯೇ? ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ.

ಯುವತಿ ನನಗೆ ಪ್ರಾಣಭಯಿದೆ ಎಂದು ಸಿಜೆಗೆ ಪತ್ರ ಬರೆದಿದ್ದಾಳೆ. ಆಕೆಯ ಪತ್ರ  ಗಾಬರಿ ಹುಟ್ಟಿಸುವಂತಿದೆ. ಮುಖ್ಯಮಂತ್ರಿ ಅವರೇ, ನಿಮ್ಮ ಸರ್ಕಾರ ಅಸ್ತಿತ್ವದಲ್ಲಿದೆಯೇ? ಯುವತಿಯ ಪ್ರಾಣಕ್ಕೆ ಅಪಾಯ ಎದುರಾದರೆ  ಸಿಎಂ ಬಿಎಸ್ ವೈ, ಗೃಹ ಸಚಿವ ಹಾಗೂ ಇಡೀ ಸರ್ಕಾರವೇ ಹೊಣೆ  ಎಂದು ಟ್ವೀಟರ್ ನಲ್ಲಿ  ಮಾಜಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.

ಸಿಜೆಗೆ ಯುವತಿ ಬರೆದ ಪತ್ರದಲ್ಲಿ ಎಸ್ ಐಟಿ ಮೇಲೆಯೇ ಅಪನಂಬಿಕೆ. ಸಾಕ್ಷ್ಯನಾಶ ಮಾಡುತ್ತಿದ್ದಾರೆ. ನನ್ನ ವಿರೋಧಿಗಳ ಜತೆ ಶಾಮೀಲಾಗಿದ್ದಾರೆ. ಹೀಗೆ ಯುವತಿ ಆರೋಪಿಸಿರುವುದು ಗಂಭೀರ ವಿಷಯ. ಸಂತ್ರಸ್ತೆ ವಿಚಾರಣೆ ಸಾಧ್ಯವಾಗದ  ಪೊಲೀಸರ ವೈಫಲ್ಯಕ್ಕೆ ಯಾರು ಹೊಣೆ? ಅವರ ಮೇಲೆ ಪ್ರಭಾವ ಬೀರುತ್ತಿರುವವರು ಯಾರು?  ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿರುವುದಕ್ಕೆ ಬೇರೆ ಸಾಕ್ಷಿ ಬೇಕೆ? ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments