Select Your Language

Notifications

webdunia
webdunia
webdunia
webdunia

ರಾಜ್ಯದ ನೂತನ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗೆ ವಿಶ್ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಜ್ಯದ ನೂತನ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗೆ  ವಿಶ್ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು , ಬುಧವಾರ, 23 ಮೇ 2018 (15:41 IST)
ಬೆಂಗಳೂರು : ಬುಧವಾರ (ಇಂದು) ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನಲೆಯಲ್ಲಿ ಇದೀಗ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶುಭ ಕೋರಿದ್ದಾರೆ.


ಇಂದು ಸಂಜೆ ವಿಧಾನಸೌಧದ ಎದುರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಗಿ ಎಚ್.ಡಿ.ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿಯಾಗಿ ಜಿ.ಪರಮೇಶ್ವರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಹಾಗೂ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಡಾ.ಜಿ. ಪರಮೇಶ್ವರ್ ಅವರಿಗೆ ಹಾರ್ದಿಕ ಶುಭಾಶಯಗಳು ಎಂದು ವಿಶ್ ಮಾಡಿದ್ದಾರೆ.


 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮುಖ್ಯಮಂತ್ರಿಯಾಗಲಿರುವ ಹೆಚ್.ಡಿ.ಕುಮಾರಸ್ವಾಮಿಗೆ ದೇವೆಗೌಡರು ನೀಡಿದ ಸಲಹೆಯೇನು ಗೊತ್ತಾ?