ಪದ್ಮವಿಭೂಷಣ ಪ್ರಶಸ್ತಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಆಯ್ಕೆ: ಮನೆಗೆ ಭೇಟಿ ನೀಡಿ ಅಭಿನಂದಿಸಿದ ಸಿಎಂ

Webdunia
ಶುಕ್ರವಾರ, 27 ಜನವರಿ 2023 (16:56 IST)
ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣರನ್ನು ಸಿಎಂ ಬೊಮ್ಮಾಯಿ ಅವರು ಭೇಟಿ ಮಾಡಿ ಅಭಿನಂದಿಸಿ, ಸನ್ಮಾನಿಸಿದರು. ಇಂದು ಬೆಳಗ್ಗೆ ಬಸವರಾಜ ಬೊಮ್ಮಾಯಿ ಸದಾಶಿವನಗರದಲ್ಲಿನ ನಿವಾಸದಲ್ಲಿ ಎಸ್.ಎಂ. ಕೃಷ್ಣರನ್ನು ಭೇಟಿ ಮಾಡಿದರು. ಸಚಿವರಾದ ಆರ್. ಅಶೋಕ, ಡಾ. ಕೆ. ಸುಧಾಕರ್ ಮುಂತಾದವರು ಉಪಸ್ಥಿತರಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಸ್. ಎಂ. ಕೃಷ್ಣರನ್ನು ಅಭಿನಂದಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಪುಣೆ: ಅಪ್ರಾಪ್ತ ಬಾಲಕಿಯ ಅತ್ಯಾಚಾರ, 18ವರ್ಷದ ಯುವಕ ಅರೆಸ್ಟ್‌

Indigo Crisis: ಇನ್ನೂ ಎಷ್ಟು ಲಗೇಜ್‌ಗಳು ಪ್ರಯಾಣಿಕರ ಕೈ ಸೇರಲಿದೆ ಗೊತ್ತಾ

ತಿರುಪತಿ, ಶಿರಡಿಗೆ ಸಂಪರ್ಕಿಸುವ ಎಕ್ಸ್‌ಪ್ರೆಸ್‌ಗೆ ಹಸಿರು ನಿಶಾನೆ, ಪ್ರಯಾಣಿಕರಿಗೆ ಗುಡ್‌ನ್ಯೂಸ್

ಸಾಲ ವಜಾ ಮಾಡಿದ್ದರಲ್ಲಿ ಮೋದಿಗೆ ಎಷ್ಟು ಪಾಲು ಹೋಗಿದೆ: ಸಿದ್ದರಾಮಯ್ಯ ವ್ಯಂಗ್ಯ

ಮುಂದಿನ ಸುದ್ದಿ
Show comments