Daily Horoscope
✕

ಸಿಎಂ ಬಿಎಸ್ ವೈ ಈ ನಿಲುವಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Webdunia
ಬುಧವಾರ, 8 ಏಪ್ರಿಲ್ 2020 (14:11 IST)
ಬೆಂಗಳೂರು : ಸಮುದಾಯಗಳ ನಡುವೆ ಪರಸ್ಪರ ಸಂಘರ್ಷಕ್ಕೆ ಪ್ರಚೋದಿಸುವ ದುಷ್ಕರ್ಮಿಗಳ ವಿರುದ್ಧ ಸಿಎಂ ಬಿಎಸ್ ವೈ ತಾಳಿದ ದೃಢ ನಿಲುವು ಸೂಕ್ತ ಮತ್ತು ಸ್ವಾಗತಾರ್ಹ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.



ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಸಿಎಂ ಬಿಎಸ್ ವೈ ನಿಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಇಂಥವರ ಮೇಲೆ ಸ್ವಯಂಪ್ರೇರಿತ ದೂರು ದಾಖಲಿಸಿ ಪೊಲೀಸರಿಗೆ ನಿರ್ದೇಶನ ನೀಡಲು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.


ಅಲ್ಲದೇ ಈ ನಡುವೆಯೂ ನಿಮ್ಮ ಪಕ್ಷದವರಿಂದಲೇ ವಿರೋಧಾಭಾಸ, ವ್ಯತಿರಿಕ್ತ ಪ್ರತಿಕ್ರಿಯೆ ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments