Webdunia - Bharat's app for daily news and videos

Install App

ದೇವೇಗೌಡರ ಲೇಖನ ಪ್ರದರ್ಶಿಸಿದ ಮಾಜಿ ಸಿಎಂ

Webdunia
ಶುಕ್ರವಾರ, 25 ಮಾರ್ಚ್ 2022 (07:33 IST)
ನೀರಾವರಿ ವಿಷಯದಲ್ಲಿ ರಾಜ್ಯಕ್ಕೆ ಅನ್ಯಾಯ ಆಗುತ್ತಲೇ ಇದೆ.
 
ಗೋದಾವರಿ, ಕೃಷ್ಣಾ, ಪೆನ್ನಾರ್ ಮತ್ತು ಕಾವೇರಿ ನದಿ ಜೋಡಣೆ ಯೋಜನೆಯಲ್ಲಿ ರಾಜ್ಯಕ್ಕೆ ಸೊನ್ನೆ ಸುತ್ತಲಾಗಿದೆ.

ಈಗಾಗಲೇ ಕೇಂದ್ರದಲ್ಲಿ ಒಂದು ಸಭೆ ಮಾಡಿ ಕರ್ನಾಟಕವನ್ನು ಲೆಕ್ಕಕ್ಕೆ ಇಡದೇ ತೆಲಂಗಾಣ, ಆಂಧ್ರ, ತಮಿಳುನಾಡು ಮತ್ತು ಪುದುಚೇರಿ ರಾಜ್ಯಗಳು ಮಾತ್ರ ನೀರು ಹಂಚಿಕೊಂಡಿವೆ.

ಇದೇ ಕಾರಣಕ್ಕಾಗಿಯೇ ನದಿ ಜೋಡಣೆ ವಿಚಾರದಲ್ಲಿ ಕನ್ನಡಿಗರು ತಬ್ಬಲಿಗಳು ಆಗುತ್ತಿದ್ದಾರೆ ಎಂದು ‘ ಜನತಾ ಪತ್ರಿಕೆ’ ಯಲ್ಲಿ ಸ್ವತಃ ದೇವೇಗೌಡರೇ ಬರೆದಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ಈ ಸಂದರ್ಭದಲ್ಲಿ ದೇವೇಗೌಡರು ‘ಜನತಾ ಪತ್ರಿಕೆ’ಯಲ್ಲಿ ಬರೆದಿರುವ ಲೇಖನವನ್ನು ಪ್ರದರ್ಶಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈದರಾಬಾದ್ ಬಳಿ ವೇಗವಾಗಿ ಬಂದ ಬಸ್ ಪೆಟ್ರೋಲ್ ಬಂಕ್‌ಗೆ ಡಿಕ್ಕಿ, ಭಾರಿ ದುರಂತ, Video

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಮುಂದಿನ ಸುದ್ದಿ
Show comments