Webdunia - Bharat's app for daily news and videos

Install App

ಮೋದಿ ಅಭಿಯಾನಕ್ಕೆ ಚಾಲನೆ ನೀಡಿದ ಮಾಜಿ ಸಿಎಂ ಯಡಿಯೂರಪ್ಪ

geetha
ಗುರುವಾರ, 8 ಫೆಬ್ರವರಿ 2024 (19:34 IST)
ಮೈಸೂರು-ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರು, ‘ಮತ್ತೊನ್ಮೆ ಮೋದಿ’ ಎಂಬ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.ಮೈಸೂರಿನಲ್ಲಿ ಮತ್ತೊಮ್ಮೆ ಮೋದಿ 2024 ಗೋಡೆಬರಹ ಎಂಬ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಚಾಮರಾಜ ಕ್ಷೇತ್ರದ ಪಡುವಾರಹಳ್ಳಿಯಲ್ಲಿ ಮತ್ತೊಮ್ಮೆ‌ಮೋದಿ 2024 ಎಂಬ ಗೋಡೆ ಬರಹ ದೀಪಕ್ಕೆ ಬಣ್ಣ ಹಚ್ಚುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.
 
ಇದರ ಜೊತೆಗೆ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲೂ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಕೆಂಗೇರಿ ಹೋಬಳಿಯ ಹೆಚ್ ಗೊಲ್ಲಹಳ್ಳಿ ಗ್ರಾಮದಲ್ಲಿ ಚಾಲನೆ ನೀಡಿದ್ದಾರೆ. ಈ ವೇಳೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್ ಹರೀಶ್ ಪಕ್ಷಕ್ಕೆ ಮರು ಸೇರ್ಪಡೆಯಾಗಿರುವ ಯಶವಂತಪುರ ಕ್ಷೇತ್ರದ ಬಿಜೆಪಿ ಮುಖಂಡ ಮಾರೇಗೌಡ ಭಾಗಿಯಾಗಿದ್ದರು. ಇದೇ ವೇಳೆ ಯಶವಂತಪುರ ಕ್ಷೇತ್ರದ ಎಸ್ ಟಿ ಸೋಮಶೇಖರ್ ಗೈರಾಗಿದ್ದರು.
 
ಇನ್ನು ರಾಜ್ಯದಲ್ಲಿ ಬಿಜೆಪಿ ಗೆಲುವಿಗಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಅವರು ಸಾಕಷ್ಟು ಶ್ರಮ ಹಾಕುತ್ತಿದ್ದಾರೆ. ನೊಂದವರನ್ನು, ಬೇಸರ ಮಾಡಿಕೊಂಡವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಈ ಮೂಲಕ 2024ಕ್ಕೆ ಮತ್ತೊಮ್ಮೆ ಮೋದಿಯನ್ನು ಕರೆತರುವ ಪ್ಲ್ಯಾನ್ ರೂಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments