Select Your Language

Notifications

webdunia
webdunia
webdunia
webdunia

ಮಾಜಿ ಸಿಎಂ ಯಡಿಯೂರಪ್ಪ ವಾಹನಚಾಲಕ ಹೃದಯಾಘಾತದಿಂದ ಸಾವು

Former CM Yeddyurappa's driver died of heart attack
bangalore , ಶುಕ್ರವಾರ, 19 ಆಗಸ್ಟ್ 2022 (14:25 IST)
ಮಾಜಿ ಬಿ.ಎಸ್., ಯಡಿಯೂರಪ್ಪ ಬೆಂಗಾವಲು ಸಿಎಂ ವಾಹನ ಚಾಲಕರಾಗಿದ್ದ ತಿರುಮಲೇಶ್ ನಿನ್ನೆ ರಾತ್ರಿ 11 ಗಂಟೆಗೆ ಹೃದಯಘಾತದಿಂದ ನಿಧನರಾಗಿದ್ದಾರೆ.ಸುಮಾರು 16 ವರ್ಷಗಳಿಂದ ಯಡಿಯೂರಪ್ಪ ಅವರ ಬಳಿಯೇ ಬೆಂಗಾವಲು ಸಿಬ್ಬಂದಿಯಾಗಿ ತಿರುಮಲೇಶ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ.ನಿನ್ನೆ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ತಿರುಮಲೇಶ್ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ .

Share this Story:

Follow Webdunia kannada

ಮುಂದಿನ ಸುದ್ದಿ

ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ