Webdunia - Bharat's app for daily news and videos

Install App

ಜೆಡಿಎಸ್ ನವರನ್ನು ಕೋತಿಗೆ ಹೋಲಿಸಿದ ಮಾಜಿ ಡಿಸಿಎಂ

Webdunia
ಮಂಗಳವಾರ, 26 ನವೆಂಬರ್ 2019 (10:29 IST)
ಮೈಸೂರು : ಜೆಡಿಎಸ್ ನವರು ಕೋತಿಯಂತೆ ಮರದಿಂದ ಮರಕ್ಕೆ ಜಿಗಿಯುತ್ತಲೇ ಇರುತ್ತಾರೆ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.



ಹುಣಸೂರಿನಲ್ಲಿ ತಮ್ಮ ಅಭ್ಯರ್ಥಿ ಪರ ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಅವರು, ಜೆಡಿಎಸ್ ನವರು ಕೋತಿಯಂತೆ ಒಂದು ಕಡೆ ಇರೋದೇ ಇಲ್ಲ. ಮರದಿಂದ ಮರಕ್ಕೆ ಜಿಗಿಯುತ್ತಲೇ ಇರುತ್ತಾರೆ. ಬೆಳಿಗ್ಗೆ ಒಂದು ಮಾತು, ಸಂಜೆಗೆ ಒಂದು ಮಾತು . ಇಂತಹ ಜೆಡಿಎಸ್ ನವರನ್ನು ಕಟ್ಟಿಕೊಂಡು ನಾವೆಲ್ಲೋಗಿ ಸಾಯೋಣ ಎಂದು ಕಿಡಿಕಾರಿದ್ದಾರೆ.


ಅಲ್ಲದೇ ನಮ್ಮ ಜೊತೆ ಇರಿ ಚೆನ್ನಾಗಿ ನೋಡಿಕೊಳ‍್ಳುತ್ತೇವೆ ಎಂದರೂ ಜೆಡಿಎಸ್ ನವರು ಇರಲ್ಲ. ಅವರ ಜೊತೆಗಾದರೂ ಹೋಗಿ ಚೆನ್ನಾಗಿ ನೋಡಿಕೊಳ್ಳುತ್ತಾರೆ ಎಂದರೂ ಕೇಳಲ್ಲ. ಇಂತವರಿಗೆ ಈ ಚುನಾವಣೆಯಲ್ಲಿ ಪಾಠ ಕಲಿಸಬೇಕು. ಬಿಜೆಪಿ ಜೊತೆಗೆ ಜೆಡಿಎಸ್ ನವರನ್ನು ತಿರಸ್ಕರಿಸಿ ಎಂದು ಮತದಾರರಿಗೆ ಕರೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈದರಾಬಾದ್ ಬಳಿ ವೇಗವಾಗಿ ಬಂದ ಬಸ್ ಪೆಟ್ರೋಲ್ ಬಂಕ್‌ಗೆ ಡಿಕ್ಕಿ, ಭಾರಿ ದುರಂತ, Video

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಮುಂದಿನ ಸುದ್ದಿ
Show comments