ಡಿಸಿಎಂ ಡಿಕೆಶಿಗೆ ಮಾಜಿ ಡಿಸಿಎಂ ಡಿಚ್ಚಿ

Webdunia
ಶನಿವಾರ, 14 ಅಕ್ಟೋಬರ್ 2023 (16:43 IST)
ಐಟಿ ದಾಳಿ ವಿಚಾರವಾಗಿ ಹಾದಿ ಬೀದೀಲ್ಲಿ ಹೋಗೋರಿಗೆಲ್ಲಾ ಹೇಳಕ್ಕಾಗಲ್ಲ ಎಂದ ಡಿಕೆಶಿ ಹೇಳಿಕೆ ವಿಚಾರವಾಗಿ ಅಶ್ವಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.
 
ಡಿಕೆಶಿ ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಯಾಕೆ ಮುಟ್ಟಿ ನೋಡಿಕೊಳ್ತಾರೆ.ಹಾದಿ ಬೀದಿಯಲ್ಲಿ ಇರೋರಿಗೆ ಉತ್ತರ ಕೊಡೋದು ಬೇಡಪ್ಪ, ಜನರಿಗೆ ಉತ್ತರ ಕೊಡಪ್ಪ.40% ಕಮೀಷನ್ ಅಂತ ಹೇಳಿ ಆರೋಪ ಮಾಡಿದವನ ಮನೆಯಲ್ಲೇ 42 ಕೋಟಿ ಹಣ ಸಿಕ್ಕಿದೆ.40% ಕಮಿಷನ್ ತನಿಖೆ ಮಾಡೋದಕ್ಕೆ ಕಮೀಷನ್ ನೇಮಕ ಮಾಡಿದವರು ಇವರು,ರಾಜಕೀಯ ಮಾಡ್ತಿದ್ದಾರೆ ಅಂತ ಹೇಳುವ ನೀವು ಇನ್ನೆಂತವರು.?ಜವಾಬ್ದಾರಿ ಇದ್ದವರು ಹೇಳುವ ಮಾತಾ ಇದು.?ಇವರ ಆಲೋಚನೆ ಹೇಗಿದೆ ನೋಡಿ.ಅನ್ ಅಕೌಂಟ್ ಆಗಿ ಸಿಕ್ಕಿರೋದನ್ನ ಇವರು ವಿರೋಧಿಸಬೇಕು.ಅದನ್ನ ಬಿಟ್ಟು ರಾಜಕೀಯ ಪ್ರೇರಿತ ಅಂತ ಹೇಳೋದು ಎಷ್ಟು ಸರಿ.?ಇವನ ಆದಾಯ ಏನು, ಹೇಗೆ ಬಂತು ಅಂತ ತನಿಖೆ ಮಾಡಬೇಕು.ಈತನ ಆದಾಯ ಗುಟ್ಟು ಕೇಳಬೇಕು .ಡಿಕೆಶಿ ಅವರಿಗೆ ಅದಕ್ಕೆ ಹೇಳಿದ್ದು ಒಂದು ಯೂನಿವರ್ಸಿಟಿ ಮಾಡಿ ಅಂತ.ದುಡ್ಡು ಮಾಡೋದು ಹೇಗೆ ಅಂತ ಯೂನಿವರ್ಸಿಟಿ ಮಾಡಿ ಡಿಕೆಶಿ ಅವರೆ,ಡಿಕೆಶಿ ಯೂನಿವರ್ಸಿಟಿ, ಅಂಬಿಕಾಪತಿ ಯೂನಿವರ್ಸಿಟಿ, ಸಿದ್ದರಾಮಯ್ಯ ಯೂನಿವರ್ಸಿಟಿ, ಪ್ರಿಯಾಂಕ್ ಖರ್ಗೆ ಯೂನಿವರ್ಸಿಟಿ, ಜಮೀರ್ ಯೂನಿವರ್ಸಿಟಿ ಅಂತ ಮಾಡಿ.ಎಲ್ಲರಿಗೂ ದುಡ್ಡು ಮಾಡುವುದನ್ನ ಕಲಿಸಿಕೊಡಿ ಎಂದು ಡಿಸಿಎಂ ಡಿಕೆಶಿವಕುಮಾರ್  ವಿರುದ್ಧ ಮಾಜಿ ಡಿಸಿಎಂ ಅಶ್ವಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ರೀಲ್ ಹುಚ್ಚಾಟಕ್ಕೆ 15ವರ್ಷದ ಬಾಲಕ ಸಾವು, Viral Video

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನಾ ಬಿಗ್ ಸ್ಕೆಚ್ ಹಾಕಿದ್ದ ಮೋಸ್ಟ್ ವಾಟೆಂಡ್ ಗ್ಯಾಂಗ್‌ ಎನ್‌ಕೌಂಟರ್‌

ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು: ಮಂಡಳಿಯ ಹಿರಿಯ ಅಧಿಕಾರಿ ಅರೆಸ್ಟ್‌

ಆರ್ ಎಸ್ಎಸ್ ಪಥಸಂಚಲನದ ಫೋಟೋ ಎಡಿಟ್ ಮಾಡಿತಾ ಭೀಮ್ ಆರ್ಮಿ: ಫುಲ್ ಟ್ರೋಲ್

ಮುಂದಿನ ಸುದ್ದಿ
Show comments