Webdunia - Bharat's app for daily news and videos

Install App

ದೆಹಲಿ ಮಾಜಿ ಸಿಎಂ ಶೀಲಾ ದೀಕ್ಷಿತ್ ನಿಧನ

Webdunia
ಶನಿವಾರ, 20 ಜುಲೈ 2019 (16:31 IST)
ಹಿರಿಯ ರಾಜಕಾರಣಿ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದಿಕ್ಷಿತ್ ನಿಧನರಾಗಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕಿಯಾಗಿದ್ದ ಶೀಲಾ ದೀಕ್ಷಿತ್ ಮೂರು ಬಾರಿ ದೆಹಲಿಯ ಮುಖ್ಯಮಂತ್ರಿಯಾಗಿದ್ದರು.

ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಶೀಲಾ ದೀಕ್ಷಿತ್ (81) ಅವರು ಇಂದು ಮಧ್ಯಾಹ್ನ 3.30ಕ್ಕೆ ನಿಧನ ಹೊಂದಿದ್ದಾರೆ ಎಂದು ಸಿಟಿ ಹಾಸ್ಪಿಟಲ್ ಮುಖ್ಯಸ್ಥರು ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ಆಡಳಿತದಲ್ಲಿ 15 ವರ್ಷದ ದೆಹಲಿ ಮುಖ್ಯಮಂತ್ರಿಯಾಗಿ ಸಮರ್ಥವಾಗಿ ಶೀಲಾ ದೀಕ್ಷಿತ್ ಕೆಲಸ ಮಾಡಿದ್ದರು. ಕಾಂಗ್ರೆಸ್ ಮುಖ್ಯಸ್ಥರಾದ ಸೋನಿಯಾ ಗಾಂಧಿ ಯವರ ಆತ್ಮೀಯರೂ ಆಗಿದ್ದರು.

ಶೀಲಾ ದೀಕ್ಷಿತ್ ಅಗಲಿಕೆಗೆ ಕಾಂಗ್ರೆಸ್ ಹಿರಿಯ ನಾಯಕರು ಕಂಬನಿ ಮಿಡಿದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments